ವಾಟ್ಸಾಪ್ ಅಪ್ ಡೇಟ್: ಬಂದಿದೆ ಹೊಸ 2 ಫೀಚರ್ ಗಳು; ಏನದು ?

Team Udayavani, Dec 3, 2020, 8:46 PM IST

WhatsApp-gets-Sticker-Search,-new-animated-sticker-pack,-wallpapers

ನವದೆಹಲಿ: ಚಾಟಿಂಗ್ ಪ್ರಿಯರ ಅಚ್ಚುಮೆಚ್ಚಿನ  ಆಯ್ಕೆಯಾದ ವಾಟ್ಸಾಪ್  ದಿನೇ ದಿನೇ ಹೊಸ ಅಪ್ ಡೇಟ್ ಗಳನ್ನು ಬಳಕೆದಾರರಿಗೆ ನೀಡುತ್ತಿದೆ. ಇದೀಗ ಆ್ಯನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ ಜೊತೆಗೆ ವಾಲ್ ಪೇಪರ್ ಬದಲಿಸುವ ಆಯ್ಕೆಯನ್ನು ಒದಗಿಸಿದೆ.

ಹೊಸ ಆ್ಯನಿಮೇಟೆಡ್ ಸ್ಟಿಕ್ಕರ್ ಪ್ಯಾಕ್:

ವಾಟ್ಸಾಪ್ ಹೊಸದಾಗಿ 9 ಭಾಷೆಗಳಲ್ಲಿ ಹೊಸ ಆ್ಯನಿಮೇಟೆಡ್ ಸ್ಟಿಕ್ಕರ್ ಪ್ಯಾಕ್ ಹೊರತಂದಿದೆ. ಪ್ರಮುಖವಾಗಿ ಅರೇಬಿಕ್, ಫ್ರೆಂಚ್, ಜರ್ಮನ್, ಇಂಡೋನೇಷಿಯಾ, ಇಟಲಿ, ಪೋರ್ಚುಗಲ್, ರಷ್ಯಾ, ಸ್ಪಾನಿಷ್ ಮತ್ತು ಟರ್ಕಿ ಭಾಷೆಗಳಲ್ಲಿ ಲಭ್ಯವಿದೆ. ಇದಲ್ಲದೆ ಆ್ಯನಿಮೇಟೆಡ್ ಸ್ಟಿಕ್ಕರ್ ಗಳಿಗಾಗಿ  ಸರ್ಚ್ ಆಯ್ಕೆಯನ್ನು ನೀಡಲಾಗಿದ್ದು,  ಈ ಮೂಲಕ ಬಳಕೆದಾರರು ತಮಗಿಷ್ಟವಾದ ಸ್ಟಿಕ್ಕರ್ ಗಳನ್ನು ಹುಡುಕಿ ಬಳಸಬಹುದಾಗಿದೆ.

ಇದನ್ನೂ ಓದಿ: ಬಿಜೆಪಿಗೆ ‘ಗ್ರಾಮ ಸ್ವರಾಜ್ಯ’ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಶಹಬ್ಬಾಸ್

ವಾಲ್ ಪೇಪರ್ ಫೀಚರ್  

ವಾಟ್ಸಾಪ್  ಹಲವಾರು ಸುಂದರವಾದ ವಾಲ್ ಪೇಪರ್ ಗಳನ್ನು ಹೊರತಂದಿದೆ. ಈ ವಾಲ್ ಪೇಪರ್ ಗಳು ಜಗತ್ತಿನಾದ್ಯಂತ ಇರುವ ವೈವಿಧ್ಯತೆಗಳನ್ನು ಮತ್ತು ವಿವಿಧ ಪ್ರಾಕೃತಿಕ ಹಾಗೂ ವಾಸ್ತುಶಿಲ್ಪಕ್ಕೆ ಸಂಬಂಧಿಸಿದ ಚಿತ್ರಗಳನ್ನು ಒಳಗೊಂಡಿದೆ.

ಟಾಪ್ ನ್ಯೂಸ್

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

1-aaap

Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್

11-airtel

Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್‌ಟೆಲ್

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.