![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Dec 4, 2020, 11:13 AM IST
ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಬೈಪಾಸ್ ಬಳಿ ಯುವಕನೊಬ್ಬನನ್ನು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈದ ಘಟನೆ ಗುರುವಾರ ರಾತ್ರಿ ನಡೆದಿದೆ. ರೌಡಿಶೀಟರ್ ಸಲೀಂ ತಂಡದಿಂದ ಈ ಕೃತ್ಯ ನಡೆದಿದೆ ಎಂಬ ಅನುಮಾನಗಳು ವ್ಯಕ್ತವಾಗಿದೆ.
ಗುರುವಾರ ತಡರಾತ್ರಿ ಘಟನೆ ಸಂಭವಿಸಿದ್ದು, ಇಲ್ಲಿನ ಎಸ್.ಎಂ.ಕೃಷ್ಣ ನಗರದ ಶಾರುಖ್ ಸೌದಾಗರ (25) ಕೊಲೆಯಾದ ಯುವಕ.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಮುಸಲ್ಮಾನ್ ಗೂಂಡಾಗಿರಿ ನಡೆಯಲ್ಲ: ಈಶ್ವರಪ್ಪ ಕೆಂಡಾಮಂಡಲ
ಹಣಕಾಸಿನ ವಿಷಯವಾಗಿ ರೌಡಿಶೀಟರ್ ಸಲೀಂ ಬಳ್ಳಾರಿ ತಂಡದವರು ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಸಬಾಪೇಟೆ ಪೊಲೀಸರು ಹಂತಕರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.