ಮಂಡ್ಯ: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ನಡೆಸಿರುವುದು ಅಮಾನವೀಯ: ಚವ್ಹಾಣ್
Team Udayavani, Dec 4, 2020, 7:26 PM IST
ಮಂಡ್ಯ: ಮದ್ದೂರಿನಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿ, ಕೊಲೆ ಮಾಡಿದ ಘಟನೆ ಅತ್ಯಂತ ಅಮಾನವೀಯ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ತುತ್ತಿನ ಚೀಲ ತುಂಬಿಕೊಳ್ಳಲು ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಂಡಾವೊಂದಕ್ಕೆ ಸೇರಿದ್ದ ಕುಟುಂಬ ಕಬ್ಬು ಕಡಿಯಲು ಮದ್ದೂರಿಗೆ ಬಂದು ಮಗಳನ್ನು ಕಳೆದುಕೊಂಡು ಕಣ್ಣಿರಿನಲ್ಲಿ ತೊಳೆಯುವಂತಾಗಿರುವುದನ್ನು ಕೇಳಿ ಅತೀವ ದುಖಃವಾಗಿದೆ. ನಾಗರೀಕ ಸಮಾಜ ತಲೆತಗ್ಗಿಸುವಂತ ಹೇಯ ಕೃತ್ಯವಿದು ಎಂದು ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲು ತಿಳಿಸಿದ್ದೇನೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಕುಟುಂಬದ ಸದಸ್ಯನಾಗಿ, ಎಲ್ಲ ಸಹಾಯವನ್ನು ಮಾಡುತ್ತೇನೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಅನಾರೋಗ್ಯಕ್ಕೆ ಕುಗ್ಗದೆ ಕೃಷಿಯಲ್ಲಿ ಬದುಕು ಬದಲಿಸಿಕೊಂಡ ಸಾಧಕ
ಇದನ್ನೂ ಓದಿ: ಮಂಸೋರೆ ನಿರ್ದೇಶನದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಘರ್ಜಿಸಲಿದ್ದಾಳೆ ‘ಅಬ್ಬಕ್ಕ’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.