ಕುಂದಾಪುರ: ಬಾವಿಗೆ ಬಿದ್ದ ಜಿಂಕೆಯ ರಕ್ಷಣೆ
Team Udayavani, Dec 4, 2020, 7:38 PM IST
ಕುಂದಾಪುರ: ಕಂದಾವರ ಗ್ರಾಮದ ಹೇರಿಕೆರೆ ಎಂಬಲ್ಲಿ ಬಾವಿಗೆ ಬಿದ್ದ ಜಿಂಕೆಯೊಂದನ್ನು ಸ್ಥಳೀಯರ ಸಹಕಾರದಿಂದ ಅರಣ್ಯಾಧಿಕಾರಿಗಳು ಮೇಲೆತ್ತಿದ ಘಟನೆ ಶುಕ್ರವಾರ ನಡೆದಿದೆ.
ಇಲ್ಲಿನ ರಾಜೇಂದ್ರ ಎನ್ನುವರ ಮನೆ ಸಮೀಪದ ಬಾವಿಗೆ ಜಿಂಕೆ ಬಿದ್ದಿದ್ದು ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಜಿಂಕೆಯನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.
ಉಪವಲಯ ಅರಣ್ಯಾಧಿಕಾರಿ ಉದಯ್, ಚಾಲಕ ಅಶೋಕ್, ಅರಣ್ಯ ವೀಕ್ಷಕ ಸೋಮಶೇಖರ್ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದು, ಸ್ಥಳೀಯರು ಸಹಕರಿಸಿದ್ದರು.
ಇದನ್ನೂ ಓದಿ: ಮಂಸೋರೆ ನಿರ್ದೇಶನದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಘರ್ಜಿಸಲಿದ್ದಾಳೆ ‘ಅಬ್ಬಕ್ಕ’
ಇದನ್ನೂ ಓದಿ: ಭಾರತ- ಆಸ್ಟ್ರೇಲಿಯಾ ನಡುವಿನ ಬಾರ್ಡರ್ – ಗವಾಸ್ಕರ್ ಸರಣಿಗಿದೆ ರೋಚಕ ಇತಿಹಾಸ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.