ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ: ಪ್ರಕರಣ ದಾಖಲು
Team Udayavani, Dec 5, 2020, 7:34 AM IST
ಸಾಂದರ್ಭಿಕ ಚಿತ್ರ
ಉಡುಪಿ: ಕೋವಿಡ್ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿದ್ದ ಶಾಲೆಯೊಂದರ ಮುಖ್ಯೋಪಾಧ್ಯಾಯರು ಹಾಗೂ ಆಡಳಿತ ಮಂಡಳಿ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊರಂಗ್ರಪಾಡಿ ಪರಿಸರದಲ್ಲಿರುವ ಖಾಸಗಿ ಶಾಲೆಯಲ್ಲಿ ಆನ್ಲೈನ್ ತರಗತಿಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳನ್ನು ಶಾಲೆಗೆ ಕರೆಸಿ ಅವರಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಶಾಲೆಯಲ್ಲಿ ಹತ್ತನೇ ತರಗತಿಯ ಸುಮಾರು 20 ಮಂದಿ ವಿದ್ಯಾರ್ಥಿಗಳಿದ್ದರು ಎನ್ನಲಾಗಿದೆ. ಮಕ್ಕಳನ್ನು ಮೂರು ಕೊಠಡಿಗಳಲ್ಲಿ ಕೂರಿಸಿ ಪರೀಕ್ಷೆ ನಡೆಸಲಾಗುತ್ತಿತ್ತು. ಈ ಸಂದರ್ಭ ಉಡುಪಿ ತಹಶೀಲ್ದಾರ್ ಪ್ರದೀಪ್ ಕುಡೇìಕರ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲೆಯ ಮೇಲೆ ಕ್ರಿಮಿನಲ್ ಕೇಸು ದಾಖಲಿಸುವಂತೆ ಪೊಲೀಸರಿಗೆ ತಹಶೀಲ್ದಾರ್ ಆದೇಶಿಸಿದ್ದು, ಕೇಸು ದಾಖಲಾಗಿದೆ. ವಿಚಾರಣೆ ವೇಳೆ ಶಾಲಾ ಮುಖ್ಯೋಪಾಧ್ಯಾಯಿನಿ ಪೋಷಕರ ಒತ್ತಡದ ಮೇರೆಗೆ ತರಗತಿ ನಡೆಸಿದ್ದಾಗಿ ತಿಳಿಸಿದ್ದಾರೆ ಎಂದು ತಹಶೀಲ್ದಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.