ಪತ್ರಿಕೆಯ ಜಾಹೀರಾತುಗಳೇ ವಿಶ್ವಾಸಾರ್ಹ: ಗ್ರಾಹಕ ತೀರ್ಪು

ಎಎಸ್‌ಸಿಐ, ಐಎಸ್‌ಎ, ನೀಲ್ಸನ್‌ ಸಮೀಕ್ಷೆ

Team Udayavani, Dec 5, 2020, 8:02 AM IST

ಪತ್ರಿಕೆಯ ಜಾಹೀರಾತುಗಳೇ ವಿಶ್ವಾಸಾರ್ಹ: ಗ್ರಾಹಕ ತೀರ್ಪು

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: “ವೃತ್ತಪತ್ರಿಕೆಗಳಲ್ಲಿ ಪ್ರಕಟವಾಗುವ ಜಾಹೀರಾತುಗಳೇ ಅತ್ಯಂತ ವಿಶ್ವಾಸಾರ್ಹ. ಎಸ್ಸೆಮ್ಮೆಸ್‌ ಜಾಹೀರಾತುಗಳ ಮೇಲೆ ನಮಗೆ ನಂಬಿಕೆಯಿಲ್ಲ.’

ಇದು ದೇಶದ ಗ್ರಾಹಕರು ಜಾಹೀರಾತುಗಳ ಕುರಿತು ವ್ಯಕ್ತಪಡಿಸಿದ ಅಭಿಪ್ರಾಯ. ಜನರು ಯಾವ ಮಾಧ್ಯಮ ದಲ್ಲಿ ಪ್ರಕಟವಾಗುವ ಜಾಹೀರಾತುಗಳನ್ನು ಹೆಚ್ಚು ನಂಬುತ್ತಾರೆ ಎಂಬ ಕುರಿತು ಭಾರತೀಯ ಜಾಹೀರಾತು ಗುಣಮಟ್ಟ ಮಂಡಳಿ(ಎಎಸ್‌ಸಿಐ), ಭಾರತೀಯ ಜಾಹೀ ರಾತುದಾರರ ಸೊಸೈಟಿ (ಐಎಸ್‌ಎ) ಮತ್ತು ನೀಲ್ಸನ್‌ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಈ ವಿಚಾರ ತಿಳಿದುಬಂದಿದೆ.

ಶೇ.86ರಷ್ಟು ಗ್ರಾಹಕರು “ಪತ್ರಿಕೆಗಳಲ್ಲಿ ಬರುವ ಜಾಹೀರಾತುಗಳೇ ವಿಶ್ವಾಸಾರ್ಹವಾದದ್ದು’ ಎಂದು ಹೇಳಿದ್ದಾರೆ. ಅದರ ಅನಂತರ ಟಿವಿ ಮತ್ತು ರೇಡಿಯೋ ಜಾಹೀರಾ ತುಗಳನ್ನು ನಂಬುತ್ತೇವೆ. ಟೆಕ್ಸ್ಟ್ ಮತ್ತು ಎಸ್ಸೆಮ್ಮೆಸ್‌ಗಳ ಮೂಲಕ ಬರುವ ಜಾಹೀರಾತುಗಳು ಹೆಚ್ಚು ನಂಬಲರ್ಹವಾಗಿಲ್ಲ ಎಂದು ಗ್ರಾಹಕರು ಹೇಳಿದ್ದಾರೆ.

ಇದೇ ವೇಳೆ, ಶೈಕ್ಷಣಿಕ ಸಂಸ್ಥೆಗಳ ಕುರಿತ ಜಾಹೀರಾತುಗಳ ಮೇಲೆ ಹೆಚ್ಚಿನ ಮಟ್ಟದ ನಂಬಿಕೆಯಿರುವುದು ಅಧ್ಯಯನದಿಂದ ತಿಳಿದುಬಂದಿದೆ. ಮಾರ್ಜಕಗಳು, ಸೊಳ್ಳೆ ನಿವಾರಕ ಸೇರಿದಂತೆ ಗೃಹಬಳಕೆ ಉತ್ಪನ್ನಗಳು ಕೂಡ ಹೆಚ್ಚು ನಂಬಿಕೆಗೆ ಅರ್ಹವಾಗಿವೆ. ಶೇ.70ರಷ್ಟು ಗ್ರಾಹಕರು ಸೆಲೆಬ್ರಿಟಿಗಳು ನೀಡುವ ಜಾಹೀರಾತನ್ನು ನಂಬುವುದಾಗಿ ಹೇಳಿದ್ದಾರೆ.

ಹೆಚ್ಚು ವಿಶ್ವಾಸಾರ್ಹ ಜಾಹೀರಾತು ಮಾಧ್ಯಮ
ಪತ್ರಿಕೆಗಳು 86%
ಟಿವಿ 83%
ರೇಡಿಯೋ 83%
ಟೆಕ್ಸ್ಟ್/ಎಸ್ಸೆಮ್ಮೆಸ್‌- 52%

ಟಾಪ್ ನ್ಯೂಸ್

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.