ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿಬಿದ್ದ ಕಾರು: ನಾಲ್ವರಿಗೆ ಗಾಯ
Team Udayavani, Dec 5, 2020, 11:21 AM IST
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಸ್ವಿಫ್ಟ್ ಡಿಸೈರ್ ಕಾರೊಂದು ಪಲ್ಟಿಯಾಗಿರುವ ಘಟನೆ ಶನಿವಾರ ಬೆಳಗಿನ ಜಾವ 3 ಗಂಟೆಗೆ ನಡೆದಿದೆ.
ಕಾರಿನಲ್ಲಿದ್ದವರು ತರೀಕೆರೆಯಿಂದ ಧರ್ಮಸ್ಥಳಕ್ಕೆ ಹೊರಟಿದ್ದರು. ಆಲೆಕಾನ್, ಬಿದ್ರುತಳ ಮಧ್ಯೆ ನೂರು ಅಡಿ ಪ್ರಪಾತಕ್ಕೆ ಕಾರು ಬಿದಿದ್ದು, ತಡೆಗೋಡೆ ಇಲ್ಲದ ಕಾರಣ ಈ ಅಪಘಾತ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಐದು ಪ್ರಯಾಣಿಕರಲ್ಲಿ ಇಬ್ಬರಿಗೆ ತೀವ್ರ ಗಾಯ, ನಾಲ್ವರಿಗೆ ಸಣ್ಣ ಪುಟ್ಟ ಗಾಯವಾಗಿದೆ.
ಇದನ್ನೂ ಓದಿ:ಕಾರು ಅಪಘಾತ: ಅರೇಮಾದನಹಳ್ಳಿ ಮಠದ ಶಿವಸುಜ್ಞಾನತೀರ್ಥ ಸ್ವಾಮೀಜಿ ಪಾರು
ಸ್ಥಳಕ್ಕೆ ಧಾವಿಸಿ ರಕ್ಷಣೆ ಮಾಡಿದ ಸಮಾಜ ಸೇವಕ ಆರಿಫ್ ಮತ್ತು ಪೊಲೀಸ್ ಸಚಿನ್, ಹಾಗೂ ಅರಣ್ಯ ಸಿಬ್ಬಂದಿ ಬಸವರಾಜ್ ರಕ್ಷಿಸಿದ್ದಾರೆ. ಗಾಯಾಳುಗಳನ್ನ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.