ಸಿಎಂ ಆಗಿದ್ದಾಗ ಕುಮಾರಸ್ವಾಮಿಗೆ ಕಾಂಗ್ರೆಸ್ ಸರಿ ಇತ್ತಾ? :ಎಚ್.ಕೆ ಪಾಟೀಲ್

Team Udayavani, Dec 6, 2020, 3:18 PM IST

BJP government has forgotten the administration

ಬೆಂಗಳೂರು:ಕುಮಾರಸ್ವಾಮಿ ಕಾಂಗ್ರೆಸ್ ಬೆಂಬಲ ಪಡೆದು 14 ತಿಂಗಳು ಸಿಎಂ ಆಗಿರಲಿಲ್ಲವೆ? ಆಗ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಸರಿಯಾಗಿತ್ತಾ? ಆಗ ಮಾತನಾಡಬೇಕಿತ್ತು. ಈಗ ಕಾಂಗ್ರೆಸ್ ಮೇಲೆ ಬೊಟ್ಟು ಮಾಡಿ ತೋರಿಸುವುದು ಎಚ್.ಡಿ.ಕೆಗೆ ಶೋಭೆ ತರುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಷೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ಧ ನೀಡಿರುವ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಿದ ಅವರು ಕುಮಾರ ಸ್ವಾಮಿ ಅವರನ್ನು ಟೀಕಿಸಿದರು.

ಇದನ್ನೂ ಓದಿ:ಗಡಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಇಬ್ಬರು ಬಾಲಕಿಯರನ್ನು ವಶಕ್ಕೆ ಪಡೆದ ಸೇನೆ

ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಶಾಸಕರ ಸಭೆ ಯ ಕುರಿತು ಪ್ರತಿಕ್ರಿಯೆ ನೀಡಿದ ಎಚ್.ಕೆ ಪಾಟೀಲ್ ನಾಳೆಯಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ  ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲಿದ್ದೇವೆ ಎಂದರು.

ಈ ನಡುವೆ ರಾಜ್ಯ ಸರ್ಕಾರದ ಕುರಿತು ಮಾತನಾಡಿ  ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಜನರ ನೆರವಿಗೆ ಧಾವಿಸಲಿಲ್ಲ. ಆರ್ಥಿಕ ಸಂಕಷ್ಟದಲ್ಲಿರುವ ಹಲವು ವರ್ಗಗಳಿಗೆ ಇನ್ನೂ ಪರಿಹಾರ ದೊರೆತಿಲ್ಲ.ಸಂಪುಟ ವಿಸ್ತರಣೆ ಗಲಾಟೆಯಲ್ಲಿ ಬಿಜೆಪಿ ಸರ್ಕಾರ ಆಡಳಿತವನ್ನೇ ಮರೆತಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿವೆ ಎಂದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.