ಜಾತಿ ನಿಂದನೆ ಕಾಯ್ದೆ ದುರ್ಬಳಕೆ ಧೋರಣೆ ಸಲ್ಲ: ತಿಮ್ಮಾಪುರ

Team Udayavani, Dec 6, 2020, 3:31 PM IST

ಜಾತಿ ನಿಂದನೆ ಕಾಯ್ದೆ ದುರ್ಬಳಕೆ ಧೋರಣೆ ಸಲ್ಲ: ತಿಮ್ಮಾಪುರ

ರಾಯಚೂರು: ಮಾದಿಗ ಸಮುದಾಯದ ಆತ್ಮಾಭಿಮಾನಕ್ಕೆ ಧಕ್ಕೆಯಾಗದಂತೆ ತಡೆಯಲು ಸಂವಿಧಾನ ಜಾತಿ ನಿಂದನೆ ಕಾಯ್ದೆಯಡಿ ದೂರು ದಾಖಲಿಸಲು ಅವಕಾಶ ನೀಡಿದ್ದು, ಅದನ್ನು ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಮಾದಿಗ ಮಹಾಸಭಾದ ರಾಜ್ಯಾಧ್ಯಕ್ಷ ಆರ್‌.ಬಿ. ತಿಮ್ಮಾಪುರ ಅಭಿಪ್ರಾಯಪಟ್ಟರು.

ನಗರದ ಪಂ| ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ರಾಜ್ಯ ಮಾದಿಗ ಮಹಾಸಭಾದಿಂದ ಶನಿವಾರ ಏರ್ಪಡಿಸಿದ್ದ ಮಾದಿಗ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಇಂದು ಕೆಲವರು ವೈಯಕ್ತಿಕ ಹಿತಕ್ಕಾಗಿ ಈ ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇಡೀ ಸಮುದಾಯದ ಬಗ್ಗೆ ತಪ್ಪು ಕಲ್ಪನೆ ಬರುವಂತಾಗಿದೆ. ಸಕಾರಣಗಳಿದ್ದಲ್ಲಿ ಬಳಸಿಕೊಳ್ಳಬೇಕು ಎಂದರು.

ಮಾದಿಗ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಇಂದು ಎಲ್ಲ ಪಕ್ಷಗಳಿಗೆ ಮಾದಿಗ ಸಮುದಾಯ ಮತ ಬ್ಯಾಂಕ್‌ ಆಗುತ್ತಿದೆ. ರಾಜಕೀಯ ಸ್ಥಾನಮಾನ ಸಿಕ್ಕಲ್ಲಿ ಹಕ್ಕುಗಳನ್ನು ಸುಲಭವಾಗಿ ಪಡೆಯಬಹುದು. ಈ ನಿಟ್ಟಿನಲ್ಲಿ ಸಮುದಾಯದವರು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳುವುದು ಅನಿವಾರ್ಯ ಎಂದರು.ಎಸ್‌.ಎಂ ಕೃಷ್ಣ ಮುಖ್ಯಮಂತ್ರಿ ಇದ್ದಾಗ ಸದಾಶಿವ ಆಯೋಗ ರಚಿಸಲಾಗಿತ್ತು. ಆಯೋಗ ರಚನೆಗೆ ಅನೇಕ ನಾಯಕರು ಶ್ರಮಿಸಿದ್ದಾರೆ. ಮಾದಿಗ ಸಮುದಾಯದ ಹಕ್ಕು ಪಡೆಯಲು ವಿಧಾನಸೌಧ ಮುತ್ತಿಗೆ ಹಾಕಿ ಸರ್ಕಾರಕ್ಕೆ ಎಚ್ಚರಿಸಲಾಗುವುದು ಎಂದರು.

ಶಾಸಕ ಡಾ| ಶಿವರಾಜ ಪಾಟೀಲ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಎನ್‌. ಎಸ್‌. ಬೋಸರಾಜ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ.ನಾಯಕ, ಹೋರಾಟಗಾರ ಎಸ್‌.ಮಾರೆಪ್ಪ ವಕೀಲ ಮತ್ತು ಕೆಪಿಸಿಸಿ ವಕ್ತಾರ ಎ.ವಸಂತಕುಮಾರ ಮಾತನಾಡಿದರು. ಮಹಾಸಭಾದ ತಾಲ್ಲೂಕು ಅಧ್ಯಕ್ಷ ಪಿ.ಯಲ್ಲಪ್ಪ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌, ನಗರಸಭೆ ಅಧ್ಯಕ್ಷ ಈ ವಿನಯಕುಮಾರ, ಸದಸ್ಯ ಜಯಣ್ಣ, ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್‌, ಎಂ.ವಿರುಪಾಕ್ಷಿ, ಜೆ.ಬಿ.ರಾಜು, ಮಹಾಸಭಾದ ಜಿಲ್ಲಾಧ್ಯಕ್ಷ ಬಾಲಸ್ವಾಮಿ ಕೊಡ್ಲಿ ಇದ್ದರು. ನರಸಪ್ಪ ಭಂಡಾರಿ ನಿರೂಪಿಸಿದರು.

ಟಾಪ್ ನ್ಯೂಸ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.