ಹಕ್ಕುಪತ್ರ ನೀಡದಿದ್ದರೆ ಚುನಾವಣೆ ಬಹಿಷ್ಕಾರ
Team Udayavani, Dec 6, 2020, 5:17 PM IST
ಹಿರೇಕೆರೂರ: ನಿವೇಶನದ ಹಕ್ಕುಪತ್ರ ನೀಡಲು ಅಧಿ ಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ತಾಲೂಕಿನ ತಾವರಗಿ ಗ್ರಾಮಸ್ಥರು, ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸುವ ತೀರ್ಮಾನ ಕೈಗೊಂಡರು.
ಗ್ರಾಮದ ಹೊಂಡದ ಸಮೀಪದ ಜನತಾ ಪ್ಲಾಟ್ ಹಾಗೂ ಕಡೆಕೇರಿಯ ಜನವಸತಿ ಪ್ರದೇಶಗಳಲ್ಲಿ ಸುಮಾರು 45 ವರ್ಷಗಳಿಂದ 65 ಕುಟುಂಬಗಳು ವಾಸವಾಗಿವೆ. ಹಿಂದುಳಿದ ಜನಾಂಗಕ್ಕೆ ಸೇರಿರುವ ಈ ಕುಟುಂಬಗಳು ಗ್ರಾಮ ಪಂಚಾಯಿತಿಯಿಂದ ಹಂಚಿಕೆಯಾದ ನಿವೇಶನಗಳಲ್ಲಿ ವಾಸಿಸಿತ್ತಾ ಬಂದಿದ್ದರೂ ಇಲ್ಲಿಯವರೆಗೆ ಹಕ್ಕು ಪತ್ರಗಳನ್ನು ನೀಡಿಲ್ಲ. ಪಂಚಾಯತ ದಾಖಲೆಗಳಲ್ಲಿ ಹೆಸರಿದ್ದರೂ ಇ-ಸ್ವತ್ತು ಮಾಡಲು ಬರುವುದಿಲ್ಲ ಎಂದು ಪಿಡಿಒ ಸಬೂಬು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ನಾನು ಬಿಟ್ಟು ಬಂದ ಮೇಲೆ ಜೆಡಿಎಸ್ ಶಾಸಕರ ಸಂಖ್ಯೆ ಏರಲೇ ಇಲ್ಲ: ಹೆಚ್ ಡಿಕೆಗೆ ಸಿದ್ದು ಟಾಂಗ್
ಹಕ್ಕುಪತ್ರ ನೀಡದಿದ್ದರೆ ಗ್ರಾಪಂ ಚುನಾವಣೆಯಲ್ಲಿ ಮತ ಚಲಾಯಿಸದೇ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.