ರೈತರ ಬೇಡಿಕೆ ಈಡೇರಿಸದಿದ್ದರೇ ಖೇಲ್ ರತ್ನ ಪ್ರಶಸ್ತಿ ಹಿಂದಿರುಗಿಸುತ್ತೇನೆ: ವಿಜೇಂದರ್ ಸಿಂಗ್


Team Udayavani, Dec 6, 2020, 6:37 PM IST

vijendre

ನವದೆಹಲಿ:  ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೇ ಮತ್ತು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಹೋದರೇ, ಖೇಲ್ ರತ್ನ ಪ್ರಶಸ್ತಿಯನ್ನು ಹಿಂದಿರುಗಿಸುತ್ತೇನೆ ಎಂದು ಒಲಂಪಿಕ್ಸ್ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್ ಎಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ರೈತಮುಖಂಡರ ನಡುವೆ ಶನಿವಾರ (ಡಿ. 5) ನಡೆದ ಮಾತುಕತೆಯಲ್ಲಿ ಯಾವುದೇ ಒಮ್ಮತ ಮೂಡಿಬರಲಿಲ್ಲ. ಹೀಗಾಗಿ ದೆಹಲಿ ಹೊರವಲಯದ ಸಿಂಗು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಭಾನುವಾರ 11ನೇ ದಿನಕ್ಕೆ ಕಾಲಿಟ್ಟಿದೆ.

ಹೀಗಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಬಾಕ್ಸರ್ ವಿಜೇಂದರ್ ಸಿಂಗ್ ರೈತರಿಗೆ ತಮ್ಮ ಬೆಂಬಲ ಸೂಚಿಸಿದರು. ಮಾತ್ರವಲ್ಲದೆ ಈ ಕೂಡಲೇ ಕೃಷಿ ಸಂಬಂಧಿತ ಕಾಯ್ದೆಗಳನ್ನು ಹಿಂಪಡೆಯದಿದ್ದರೇ,  ಕ್ರೀಡಾ ಸಾಧನೆಗೆ ದೇಶದಲ್ಲಿ ನೀಡಲಾಗುವ ಅತ್ಯುನ್ನತ ಗೌರವ ಖೆಲ್ ರತ್ನ ಪ್ರಶಸ್ತಿ ಹಿಂದಿರುಗಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ; 16 ಮಂದಿಗೆ ಗಾಯ

ನಾನು ಪಂಜಾಬ್ ಗೆ ಬದ್ದನಾಗಿರುತ್ತೇನೆ. ನನ್ನ ವೃತ್ತಿ ಜೀವನದ ಸಾಕಷ್ಟು ಸಮಯಗಳನ್ನು ಪಟಿಯಾಲದಲ್ಲಿ ಕಳೆದಿದ್ದೇನೆ. ಇದೀಗ ಪಂಜಾಬ್ ಗಾಗಿ ಹೋರಾಟದಲ್ಲಿ ಭಾಗಿಯಾಗುತ್ತಿದ್ದೇನೆ. ರೈತರು ದೇಶದ ಆಸ್ತಿ, ಹೀಗಾಗಿ ಪ್ರತಿಯೊಬ್ಬ ಭಾರತೀಯ ಈ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಕರೆ ನಿಡಿದರು.

ವಿಜೇಂದರ್ ಸಿಂಗ್ 2008ರಲ್ಲಿ ಬೀಜಿಂಗ್ ನಲ್ಲಿ ನಡೆದ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಆ ಮೂಲಕ ಬಾಕ್ಸರ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎಂಬ ಗೌರವಕ್ಕೆ ಪಾತ್ರರಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ 2009ರಲ್ಲಿ ಭಾರತ ಸರ್ಕಾರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು.

2019ರಲ್ಲಿ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಸೇರಿದ್ದ ವಿಜೇಂದರ್, ದೆಹಲಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು.

ಇದನ್ನೂ ಓದಿ: ಬಾಲ್ಟಿಕ್‌ ಸಮುದ್ರದಲ್ಲಿ ಹಿಟ್ಲರ್‌ ಕಾಲದ ಗೂಢಲಿಪಿ ಯಂತ್ರ ಪತ್ತೆ!

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.