ಗ್ರಾ.ಪಂ. ಚುನಾವಣೆ ಹಿನ್ನೆಲೆ: ನಾಲ್ಕೇ ದಿನಕ್ಕೆ ಮುಗಿಯಲಿದೆ ಅಧಿವೇಶನ!
Team Udayavani, Dec 8, 2020, 2:56 PM IST
ಬೆಂಗಳೂರು: ಸೋಮವಾರ ಆರಂಭವಾದ ರಾಜ್ಯ ವಿಧಾನಮಂಡಲ ಅಧಿವೇಶನ ಗುರುವಾರಕ್ಕೆ ಮುಗಿಯಲಿದೆ. ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆಯಲ್ಲಿ ಡಿ.15ರಂದು ಮುಗಿಯಬೇಕಿದ್ದ ಅಧಿವೇಶನವನ್ನು ನಾಲ್ಕೇ ದಿನಕ್ಕೆ ಮೊಟಕುಗೊಳಿಸಲು ನಿರ್ಧರಿಸಲಾಗಿದೆ.
ಮೂರು ಪಕ್ಷಗಳ ಶಾಸಕರ ಒತ್ತಾಯದ ಮೇರೆಗೆ ಕಲಾಪ ವ್ಯವಹಾರ ಸಲಹಾ ಸಮಿತಿಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಕಲಾಪ ಮೊಟಕುಗೊಳಿಸವ ನಿರ್ಧಾರದ ಬಗ್ಗೆ ಬಿಎಸಿ ಸಭೆ ಬಳಿಕ ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ:ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾನೂನು ಮಂಡನೆ: ನಳಿನ್ ಕಟೀಲ್
ಗುರುವಾರಕ್ಕೆ ಅಧಿವೇಶನ ಅಂತ್ಯವಾಗುವ ಹಿನ್ನಲೆಯಲ್ಲಿ ನಾಳೆ ಮತ್ತು ನಾಡಿದ್ದು ಮಸೂದೆಗಳ ಮಂಡನೆ ನಡೆಯಲಿದೆ. ಮಹತ್ವದ ಒನ್ ನೇಷನ್, ಒನ್ ಇಲೆಕ್ಷನ್ ಚರ್ಚೆ ಮುಂದಿನ ಅಧಿವೇಶನಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.