![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 9, 2020, 6:25 AM IST
ಸಾಂದರ್ಭಿಕ ಚಿತ್ರ
ಹಾಸನ: ವಿಶ್ವವಿಖ್ಯಾತ ಬೇಲೂರು ಮತ್ತು ಹಳೇಬೀಡು ದೇವಾಲಯಗಳು ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿವೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಈ ದೇವಾಲಯಗಳ ಸೇರ್ಪಡೆಗೆ ನಾಮನಿರ್ದೇಶನಗೊಳಿಸಿ ಶಿಫಾರಸು ಮಾಡಲಾಗಿದ್ದು, ತಾತ್ಕಾಲಿಕ ಪಟ್ಟಿಯಲ್ಲಿ ಸೇರ್ಪಡೆಯಾಗಿವೆ ಎಂದು ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಬೇಲೂರು ಚನ್ನಕೇಶವ, ಹಳೇಬೀಡಿನ ಹೊಯ್ಸಳೇಶ್ವರ ಮತ್ತು ಮೈಸೂರು ಜಿಲ್ಲೆಯ ಸೋಮನಾಥ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯದಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಯುನೆಸ್ಕೋದ ತಾತ್ಕಾಲಿಕ ಪಟ್ಟಿಯಲ್ಲಿ ಸೇರುವ ಅನುಮೋದನೆಯೂ ಆಗಿದೆ ಎಂದು ತಿಳಿಸಿದ್ದಾರೆ.
ಬೇಲೂರು, ಹಳೇಬೀಡಿನ ದೇಗುಲಗಳ ವಿನ್ಯಾಸ, ವಾಸ್ತುಶಿಲ್ಪಗಳು, ಪ್ರದರ್ಶಕ ರೂಪಗಳು ಮತ್ತು ಮೌಲ್ಯ ಗಮನಿಸಿ ಪ್ರಸ್ತಾವನೆ ಸಲ್ಲಿಕೆ ಆಗಬೇಕು. ನಾಮ ನಿರ್ದೇಶನ ಗೊಂಡ ಸ್ಥಳಗಳಲ್ಲಿ ಸ್ಥಳ ನಿರ್ವಹಣೆ ಯೋಜನೆಯ ವಿನ್ಯಾಸವನ್ನು ಯುನೆಸ್ಕೋಗೆ ಕಳುಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ವ್ಯವಸ್ಥಿತ ಮತ್ತು ದೂರದೃಷ್ಟಿಯ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.