ಪಂಚಾಯತ್ ಚುನಾವಣೆ: ಜಿಲ್ಲೆಯಲ್ಲಿ 389 ನಾಮಪತ್ರಗಳ ಸಲ್ಲಿಕೆ- ಚುನಾವಣಾಧಿಕಾರಿ


Team Udayavani, Dec 9, 2020, 9:33 PM IST

ಪಂಚಾಯತ್ ಚುನಾವಣೆ: ಜಿಲ್ಲೆಯಲ್ಲಿ ಬುಧವಾರ 389 ನಾಮಪತ್ರಗಳ ಸಲ್ಲಿಕೆ- ಚುನಾವಣಾಧಿಕಾರಿ ನಿತೇಶ

ಸಾಂದರ್ಭಿಕ ಚಿತ್ರ

ಧಾರವಾಡ : ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಗಳಿಂದ ಬುಧವಾರ (ಡಿ.9) ವಿವಿಧ ಗ್ರಾಮಪಂಚಾಯತಿಗಳಲ್ಲಿ ಒಟ್ಟು 389 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಧಾರವಾಡ ತಾಲೂಕಿನಲ್ಲಿ ಇಂದು ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಅನುಸೂಚಿತ ಜಾತಿಗೆ ಮಿಸಲಿರುವ ಸ್ಥಾನಗಳಿಗೆ 17 ನಾಮಪತ್ರಗಳು, ಅನುಸೂಚಿತ ಪಂಗಡಕ್ಕೆ ಮೀಸಲು ಇರುವ ಸ್ಥಾನಗಳಿಗೆ 13 ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ 38 , ಹಿಂದುಳಿದ ‘ಬ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ 13 ಮತ್ತು ಸಾಮಾನ್ಯ ವರ್ಗಕ್ಕೆ ಇರುವ ಸ್ಥಾನಗಳಿಗೆ 144 ಸೇರಿದಂತೆ ಒಟ್ಟು 225 ನಾಮಪತ್ರ ಸಲ್ಲಿಕೆಯಾಗಿವೆ.

ಅಳ್ನಾವರ ತಾಲೂಕಿನಲ್ಲಿ ಇಂದು ಅನುಸೂಚಿತ ಜಾತಿಗೆ ಮಿಸಲಿರುವ ಸ್ಥಾನಗಳಿಗೆ ಒಂದು ನಾಮಪತ್ರ, ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ ಎರಡು, ಹಿಂದುಳಿದ ‘ಬ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ ಒಂದು ನಾಮಪತ್ರ, ಸಾಮಾನ್ಯ ವರ್ಗಕ್ಕೆ ಇರುವ ಸ್ಥಾನಗಳಿಗೆ 15 ನಾಮಪತ್ರಗಳು ಸೇರಿದಂತೆ ಒಟ್ಟು 19 ನಾಮಪತ್ರಗಳು ಸಲ್ಲಿಕೆಯಾಗಿವೆ.

ಕಲಘಟಗಿ ತಾಲೂಕಿನಲ್ಲಿ ಇಂದು ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಅನುಸೂಚಿತ ಜಾತಿಗೆ ಮಿಸಲಿರುವ ಸ್ಥಾನಗಳಿಗೆ 21 ನಾಮಪತ್ರಗಳು, ಅನುಸೂಚಿತ ಪಂಗಡಕ್ಕೆ ಮೀಸಲು ಇರುವ ಸ್ಥಾನಗಳಿಗೆ 7 , ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ 27, ಹಿಂದುಳಿದ ‘ಬ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ 7 ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ 83 ಸೇರಿದಂತೆ ಒಟ್ಟು 145 ನಾಮಪತ್ರಗಳು ಸಲ್ಲಿಕೆಯಾಗಿವೆ.

ಧಾರವಾಡ ತಾಲೂಕಿನ ಗ್ರಾಮಪಂಚಾಯತಿಗಳಿಗೆ ಇಂದು 225 ನಾಮಪತ್ರಗಳು, ಕಲಘಟಗಿ ತಾಲೂಕಿನ ಗ್ರಾಮಪಂಚಾತಿಗಳಿಗೆ 145 ನಾಮಪತ್ರಗಳು ಮತ್ತು ಅಳ್ನಾವರ ತಾಲೂಕಿನ ಗ್ರಾಮಪಂಚಾತಿಗಳಿಗೆ 19 ನಾಮಪತ್ರಗಳು ಸೇರಿ ಒಟ್ಟು 389 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.