ರಾಜ್ಯ ಸಾರಿಗೆ ನೌಕರರ ಮುಷ್ಕರ: ಬಸ್ ಬಂದ್, ಜನರ ಪರದಾಟ
Team Udayavani, Dec 11, 2020, 7:19 AM IST
ಬೆಂಗಳೂರು: ಸಾರಿಗೆ ನೌಕರರನ್ನು ಸರಕಾರಿ ನೌಕರರು ಎಂದು ಪರಿಗಣಿಸುವುದರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರು ಇಂದು ಮುಷ್ಕರ ಹೂಡಿದ್ದಾರೆ. ಪರಿಣಾಮ ರಾಜ್ಯದ ನಾಲ್ಕು ನಿಗಮಗಳ ಬಸ್ ಗಳು ಸಂಚರಿಸದೇ ಬಸ್ ನಿಲ್ದಾಣಗಳಲ್ಲೇ ಉಳಿದಿದ್ದು, ಪ್ರಯಾಣಿಕರು ಪರದಾಟ ಪಡುವಂತಾಗಿದೆ.
ಗುರುವಾರ ಸಾವಿರಾರು ಸಂಖ್ಯೆಯಲ್ಲಿ ನೌಕರರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದರು. ಆದರೆ ಅವರನ್ನು ಅರ್ಧದಲ್ಲೇ ತಡೆದ ಪೊಲೀಸರು ಹಲವರನ್ನು ವಶಕ್ಕೆ ಪಡೆದರು. ಈ ನಡೆಯನ್ನು ಖಂಡಿಸಿ ಇಂದು ಮುಷ್ಕರಕ್ಕೆ ಕರೆ ನೀಡಲಾಗಿದೆ.
ಬಸ್ ಬಂದ್ ಬಗ್ಗೆ ಯಾವುದೇ ಮಾಹಿತಿ ಇಲ್ಲದೆ ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಪರದಾಡುವಂತಾಗಿದೆ. ಕೆಲಸಕ್ಕೆ ಹೋಗಬೇಕಾದ ಪ್ರಯಾಣಿಕರು ಬಸ್ ಇಲ್ಲದ ಕಾರಣ ಆಟೋ, ಕ್ಯಾಬ್ ಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಎದುರಾಗಿದೆ.
ಮೆಜಿಸ್ಟಿಕ್ ಬಸ್ ನಿಲ್ದಾಣ, ಶಾಂತಿ ನಗರ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯ ಬಸ್ ಗಳು ಮಾತ್ರ ಇದ್ದು, ಬೆಳಿಗ್ಗೆ 8 ಗಂಟೆಯ ನಂತರ ಸಂಪೂರ್ಣ ಸ್ಥಗಿತವಾಗಲಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.