ಅರ್ಜುನ್‌ ಗೌಡ ಮೇಲೆ ಪ್ರಿಯಾಂಕಾ ನಿರೀಕ್ಷೆ

ರೀ ರೆಕಾರ್ಡಿಂಗ್‌ ಮುಗಿಸಿದ ಪ್ರಜ್ವಲ್‌ ಚಿತ್ರ

Team Udayavani, Dec 11, 2020, 4:30 PM IST

ಅರ್ಜುನ್‌ ಗೌಡ ಮೇಲೆ ಪ್ರಿಯಾಂಕಾ ನಿರೀಕ್ಷೆ

“ಜಂಟಲ್‌ವುನ್‌’ ಚಿತ್ರದ ಬಳಿಕ ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ”ಅರ್ಜುನ್‌ ಗೌಡ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ಕೆಲಸಗಳನ್ನು ಭರದಿಂದ ನಡೆಸುತ್ತಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ರೀ-ರೆಕಾರ್ಡಿಂಗ್‌ ಕಾರ್ಯವನ್ನೂ ಪೂರ್ಣಗೊಳಿಸಿದೆ.

ಇನ್ನು ಈ ರೀ-ರೆಕಾರ್ಡಿಂಗ್‌ ಕಾರ್ಯದಲ್ಲಿ ಸುಮಾರು 200ಕ್ಕೂ ಹೆಚ್ಚು ತಂತ್ರಜ್ಞರು ಪಾಲ್ಗೊಂಡಿದ್ದರು. ಬೆಂಗಳೂರು ಮಾತ್ರವಲ್ಲದೆ ಮುಂಬೈ, ಚೆನ್ನೈ ಹಾಗೂ ಕೊಲ್ಕತ್ತದ ಪ್ರಸಿದ್ದ ಸ್ಟುಡಿಯೋಗಳಲ್ಲಿ ಈ ಚಿತ್ರದ ರೀ-ರೆಕಾರ್ಡಿಂಗ್‌ ಕಾರ್ಯ ನಡೆಸಲಾಗಿದೆ. ಇನ್ನು ಮೊದಲ ಬಾರಿಗೆ ಈ ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್‌ ಬಾಕ್ಸರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಔಟ್‌ ಆ್ಯಂಡ್‌ ಔಟ್‌ ಮಾಸ್‌ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಪಾತ್ರ ಚಿತ್ರದಲ್ಲಿರುವುದರಿಂದ, ಪ್ರಜ್ವಲ್‌ಗ‌ೂ ಚಿತ್ರದ ಮೇಲೆ ಸಹಜವಾಗಿಯೇ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ : ಹೊಸ ಚಿಂತನೆಯಲ್ಲಿ ಸಮಾನತೆಯ ಕಡೆಗೆ

ಈಗಾಗಲೇ ಬಿಡುಗಡೆಯಾಗಿರುವ “ಅರ್ಜುನ್‌ ಗೌಡ’ ಚಿತ್ರದ ಟ್ರೇಲರ್‌ ನೋಡುಗರ ಗಮ ಸೆಳೆಯಲು ಯಶಸ್ವಿಯಾಗಿದ್ದು, ಆ್ಯಕ್ಷನ್‌ ದೃಶ್ಯಗಳಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಲಕ್ಕಿ ಶಂಕರ್‌ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಬರೋಬ್ಬರಿ ಏಳು ಸಾಹಸ ಸನ್ನಿವೇಶಗಳಿದೆ. ಚಿತ್ರದಲ್ಲಿ ಪ್ರಜ್ವಲ್‌ ದೇವರಾಜ್ ಗೆ ನಾಯಕಿಯಾಗಿ ಪ್ರಿಯಾಂಕಾ ತಿಮ್ಮೇಶ್‌ ಅಭಿನಯಿಸಿದ್ದಾರೆ. ಬಾಲಿವುಡ್‌ ನಟ ರಾಹುಲ್‌ ದೇವ್‌, ಸ್ಪರ್ಶ ರೇಖಾ, ಸಾಧುಕೋಕಿಲ,ಕಡ್ಡಿಪುಡಿ ಚಂದ್ರು, ದೀಪಕ್‌ ಶೆಟ್ಟಿ, ದಿನೇಶ್‌ ಮಂಗಳೂರು, ಶೋಭಿತ್‌, ಜೀವನ್‌, ಹನುಮಂತೇ ಗೌಡ, ಮೋಹನ್‌ ಜುನೇಜಾ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ರಾಮು ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಪಕ ರಾಮು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎಲ್ಲ ಅಂದುಕೊಂಡಂತೆ ನಡೆದರೆ, “ಅರ್ಜುನ್‌ ಗೌಡ’ ಚಿತ್ರದಲ್ಲಿ ಪ್ರಜ್ವಲ್‌ ಆ್ಯಕ್ಷನ್‌ ಕಮಾಲ್‌ ಅನ್ನು ಹೊಸ ವರ್ಷದ ಆರಂಭದಲ್ಲಿ ತೆರೆಮೇಲೆ ನೋಡಬಹುದು.

ಟಾಪ್ ನ್ಯೂಸ್

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.