ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭ – ಪ್ರಯಾಣಿಕರ ಸಂತಸ
Team Udayavani, Dec 14, 2020, 1:23 PM IST
ವಿಜಯಪುರ: ಸಾರಿಗೆ ನೌಕರರ ಮುಷ್ಕರಿಂದ ಮೂರು ದಿನಗಳಿಂದ ಬಂದ್ ಆಗಿದ್ದ ಬಸ್ ಸಂಚಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರದಿಂದ ಪುನರಾರಂಭವಾಗಿದೆ. ಇಂದು ಬೆಳಿಗ್ಗೆಯಿಂದಲೇ ಬಸ್ ಸಂಚಾರ ಆರಂಭಗೊಂಡಿವೆ.
ಬಸ್ ಸಂಚಾರ ಆರಂಭವಾಗುತ್ತಿರುವಂತೆ ಪ್ರಯಾಣಿಕರು ಖುಷಿಯಾಗಿದ್ದು, ವಿವಿಧ ನಗರ, ಪಟ್ಟಣಗಳಿಗೆ ತೆರಳಲು ನಿಲ್ದಾಣಗಳತ್ತ ಆಗಮಿಸುತ್ತಿದ್ದಾರೆ.
ಬೆಳಿಗ್ಗೆಯಿಂದ ವಿವಿಧ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಿಗೆ 64 ಬಸ್ ಗಳು ಸಂಚಾರ ಆರಂಭಿಸಿವೆ. ಮಧ್ಯಾಹ್ನದ ವೇಳೆಗೆ 100 ಬಸ್ ಗಳು ವಿವಿಧ ಮಾರ್ಗಗಳಲ್ಲಿ ಸಂಚರಿಸಲಿವೆ ಎಂದು ವಿಜಯಪುರ ಜಿಲ್ಲಾ ಸಂಚಾರ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೋಡಿಹಳ್ಳಿ ಚಂದ್ರಶೇಖರ್ ಎರಡು ತಲೆ ಹಾವು; ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ: ಈಶ್ವರಪ್ಪ
ಜಿಲ್ಲೆಯಲ್ಲಿ ಚಾಲಕ, ನಿರ್ವಾಹಕರು ಸೇರಿದಂತೆ ಎಲ್ಲ ಸಾರಿಗೆ ನೌಕರರು ಕೆಲಸಕ್ಕೆ ಬರುತ್ತಿದ್ದು, ಸಂಜೆ ವೇಳೆಗೆ ಬಹುತೇಕ ಎಲ್ಲ ಮಾರ್ಗಗಳಿಗೂ ಎಂದಿನಂತೆ ಬಸ್ ಸಂಚಾರ ಆರಂಭವಾಗಲಿದೆ ಎಂದು ವಿವರಿಸಿದ್ದಾರೆ.
ಇದನ್ನೂ ಓದಿ: ರಾಯಚೂರು: ಎಸ್ಕಾರ್ಟ್ ಭದ್ರತೆಯಲ್ಲಿ ಬಸ್ ಸಂಚಾರ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.