ಜಮ್ಮು-ಕಾಶ್ಮೀರ: ಪಿಡಿಪಿ ಮುಖಂಡನ ಮನೆ ಮೇಲೆ ಉಗ್ರರ ದಾಳಿ; ಖಾಸಗಿ ಭದ್ರತಾ ಅಧಿಕಾರಿ ಸಾವು
ಸೋಮವಾರ ಬೆಳಗ್ಗೆ ಶ್ರೀನಗರದ ನಾಟಿಪೋರಾ ಪ್ರದೇಶದಲ್ಲಿ ಪಿಎಸ್ ಒ ಮೇಲೆ ಉಗ್ರರು ಗುಂಡಿನ ದಾಳಿ
Team Udayavani, Dec 14, 2020, 2:47 PM IST
ಜಮ್ಮು-ಕಾಶ್ಮೀರ:ಪೀಪಲ್ ಡೆಮೋಕ್ರಟಿಕ್ ಪಕ್ಷದ (ಪಿಡಿಪಿ) ನಾಯಕನ ಮನೆ ಮೇಲೆ ಉಗ್ರರು ದಾಳಿ ನಡೆಸಿದ್ದ ಪರಿಣಾಮ ಖಾಸಗಿ ಭದ್ರತಾ ಅಧಿಕಾರಿ ಬಲಿಯಾಗಿರುವ ಘಟನೆ ಸೋಮವಾರ(ಡಿಸೆಂಬರ್ 14, 2020) ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಪಿಡಿಪಿ ಮುಖಂಡ ಪರ್ವೇಜ್ ಅಹ್ಮದ್ ಭಟ್ ಅವರ ಪಿಎಸ್ ಒ(ಖಾಸಗಿ ಭದ್ರತಾ ಅಧಿಕಾರಿ) ಮನ್ಜೂರ್ ಅಹ್ಮದ್ ಉಗ್ರರ ಗುಂಡಿನ ದಾಳಿಯಲ್ಲಿ ಸಾವಿಗೀಡಾಗಿರುವುದಾಗಿ ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರ ಪೊಲೀಸರ ಹೇಳಿಕೆ ಪ್ರಕಾರ, ಸೋಮವಾರ ಬೆಳಗ್ಗೆ ಶ್ರೀನಗರದ ನಾಟಿಪೋರಾ ಪ್ರದೇಶದಲ್ಲಿ ಪಿಎಸ್ ಒ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಕೂಡಲೇ ಅಹ್ಮದ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:ಫ್ಯಾಮಿಲಿ ಪ್ಯಾಕ್ ಪ್ರಾರಂಭ : ಮನೋರಂಜನ್ ಟ್ರೇಲರ್‌ಗೆ ಮೆಚ್ಚುಗೆ
ಘಟನೆ ನಂತರ ನಾಟಿಪೋರಾ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು, ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.