ಗ್ರಾಪಂ ಚುನಾವಣೆ:ಯುವ ಸಮೂಹ ಬೆಂಬಲಿಸಿ

Team Udayavani, Dec 14, 2020, 4:39 PM IST

ಗ್ರಾಪಂ ಚುನಾವಣೆ:ಯುವ ಸಮೂಹ ಬೆಂಬಲಿಸಿ

ಕನಕಪುರ: ರಾಜಕಾರಣದಲ್ಲಿ ಯುವ ಸಮೂಹಕ್ಕೆ ಮತದಾರರು ಹೆಚ್ಚು ಬೆಂಬಲ ನೀಡಿದರೆ ಭ್ರಷ್ಟಾಚಾರ ತಡೆಯಲು ಸಾಧ್ಯ ಎಂದು ಭೂಹಳ್ಳಿ ಸಮಾಜ ಸೇವಕ ಬಿ.ಎಂ. ಮಂಜುನಾಥ ಅಭಿಪ್ರಾಯಪಟ್ಟರು.

ತಾಲೂಕಿನ ಸಾತನೂರು ಹೋಬಳಿ ಕಾಡಹಳ್ಳಿ ಗ್ರಾಪಂ ವ್ಯಾಪ್ತಿಯ ಸಾಮಾನ್ಯ ಕ್ಷೇತ್ರಕ್ಕೆಮೀಸಲಾಗಿದ್ದಭೂಹಳ್ಳಿಗ್ರಾಮದಿಂದ ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು ಗ್ರಾಮದ ಮುಖಂಡರೊಂದಿಗೆ ಕಾಡಹಳ್ಳಿ ಗ್ರಾಪಂನಲ್ಲಿ ಶುಕ್ರವಾರ ಚುನಾವಣಾಧಿಕಾರಿ ಶಿವರುದ್ರಪ್ಪಅವರಿಗೆ ನಾಮ ಪತ್ರ ಸಲ್ಲಿಸಿ ಮಾತನಾಡಿದರು.

ಗ್ರಾಮಾಭಿವೃದ್ಧಿಗೆಂದು ಸರ್ಕಾರದಿಂದ ಗ್ರಾಪಂಗಳಿಗೆ ಸಾಕಷ್ಟು ಅನುದಾನ ಹರಿದು ಬರುತ್ತಿದೆ. ಕೃಷಿ ಹೈನೋದ್ಯಮಗಳಲ್ಲಿಗ್ರಾಮೀಣ ಜನರು ತೊಡಗಿಕೊಂಡು ಸ್ವಾವಲಂಬನೆಸಾಧಿಸುವುದರಜತೆಗೆನಿರುದ್ಯೋಗ ಸಮಸ್ಯೆ ಹೋಗಲಾಡಿಸಿ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರನರೇಗಾ ಯೋಜನೆ ಜಾರಿಗೊಳಿಸಿದೆ. ಆದರೆ, ಸರ್ಕಾರದ ಯೋಜನೆಗಳು ಜನರಿಗೆ ತಲುಪದೆ ವಂಚಿತರಾಗುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉತ್ಸುಕನಾಗಿದ್ದು ಪ್ರಥಮ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆಂದರು.

ಸ್ಪರ್ಧೆಗೆ ಸ್ವಯಂಘೋಷಿತ ಛಾಪಾಕಾಗದ ಬೇಡ :

ಚನ್ನಪಟ್ಟಣ: 2020ರ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವ ಸಂದರ್ಭದಲ್ಲಿ ನಾಮ ಪತ್ರದ ಜತೆ ಛಾಪಾಕಾಗದದಲ್ಲಿ ನೋಟರಿ ಮಾಡಿದ ಸ್ವಯಂ ಘೋಷಿತ ಘೋಷಣಾ ಪತ್ರ ನೀಡಬೇಕೆಂಬುದು ಸುಳ್ಳು ಎಂದು ತಹಶೀಲ್ದಾರ್‌ ನಾಗೇಶ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಉಮೇದುದಾರರು ಗೊಂದಲಕ್ಕೆ ಬಿದ್ದು, ಅನವಶ್ಯಕವಾಗಿ ಸಾವಿರಾರು ರೂ. ವ್ಯಯಮಾಡಿ, ಛಾಪಾ ಕಾಗದ ಖರೀದಿ ಮಾಡಿ ನೋಟರಿ ಮಾಡಿಸುತ್ತಿರುವುದರ ಬಗ್ಗೆ ಸಾಕಷ್ಟು ದೂರು ಬಂದಿವೆ ಎಂದು ತಿಳಿಸಿದ್ದಾರೆ.

ಗ್ರಾಪಂ ಚುನಾವಣೆಗೆ ಸ್ಪರ್ಧೆ ಮಾಡುವವರಿಗೆ, ಆಯಾ ಗ್ರಾಪಂನಲ್ಲಿಯೇ ನೀಡುವ ಬುಕ್‌ಲೆಟ್‌ನಲ್ಲಿ ಸ್ವಯಂ ಘೋಷಣಾ ಪತ್ರವಿದ್ದು ಅದರಲ್ಲಿಅಭ್ಯರ್ಥಿಗಳು ಭರ್ತಿ ಮಾಡಬೇಕಾಗಿದೆ. ಅಲ್ಲದೇಬಿಳಿ ಹಾಳೆ ಮೇಲೆ ಸ್ವಯಂ ಬರೆದು ಘೋಷಣೆ ಮಾಡಿಕೊಳ್ಳಬೇಕಿದೆ ಎಂದಿದ್ದಾರೆ.

ಅನವಶ್ಯಕವಾಗಿ ಯಾರೋ ಹೇಳಿದರೆಂದು, ಅಲ್ಲದೆ ಛಾಪಾ ಕಾಗದದಲ್ಲಿ ನೋಟರಿ ಮಾಡಿಸಿ, ಸ್ವಯಂ ಘೋಷಣೆ ಮಾಡಿದ್ದಾರೆ, ಚುನಾವಣಾಧಿಕಾರಿಗಳು, ನಾಮಪತ್ರ ತಿರಸ್ಕೃತ ಮಾಡುತ್ತಾ ರೆಂಬ ಭಯದಿಂದ, ಹಣ ವೆಚ್ಚ ಮಾಡಿ ಛಾಪಾ ಕಾಗದ ಖರೀದಿಸಿ ನೋಟರಿ ಮಾಡಿಸಬಾರದೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

Magadi; A bear attacked a man on his way to the farm

Magadi; ಜಮೀನಿಗೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ; ಗಂಭೀರ ಗಾಯ

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

JDS-BJP ನಾಳೆ ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ಹೆಸರು ಅಖೈರು?

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.