![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 15, 2020, 3:52 PM IST
ಹುಬ್ಬಳ್ಳಿ: ತಾಲೂಕನ ನೂಲ್ವಿ ಗ್ರಾಮ ಪಂಚಾಯಿತಿ ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್.ಹೆಚ್.ರಾಠೋಡ್ ನಿಧನರಾಗಿದ್ದಾರೆ.
ಮೃತ ಆರ್.ಎಚ.ರಾಠೋಡ ಇಲ್ಲಿನ ಆನಂದ ನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನೂಲ್ವಿ ಗ್ರಾ.ಪಂ. ಸಹಾಯಕ ಚುನಾವಣೆ ಅಧಿಕಾರಿಯಾಗಿ ನೇಮಿಸಲಾಗಿತ್ತು. ಇಂದು ಬೆಳಿಗ್ಗೆ 10 ಗಂಟೆಗೆ ಚುನಾವಣೆ ಕರ್ತವ್ಯಕ್ಕೆ ತೆರಳುವ ವೇಳೆ ಉಣಕಲ್ ಬಸ್ ನಿಲ್ದಾಣದಲ್ಲಿ ಮೂರ್ಛೆ ಹೋಗಿ ಕುಸಿದು ಬಿದ್ದಿದ್ದರು. ನಂತರ ಕಿಮ್ಸ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲಿಯೇ ಅಸುನೀಗಿದ್ದಾರೆ.
ಇದನ್ನೂ ಓದಿ:ಗ್ರಾಪಂ ಚುನಾವಣೆ : ಅವಿರೋಧಕ್ಕಿಲ್ಲ ಒಲವು, ಜಿದ್ದಾಜಿದ್ದಿ ಛಲವು
ನೂಲ್ವಿ ಗ್ರಾ.ಪಂ.ಚುನಾವಣೆ ಅಧಿಕಾರಿ ಉಪನ್ಯಾಸಕ ಅಶೋಕ ಎಸ್.ಗಡಾದ ಈ ಕುರಿತು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದಾರೆ. ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಹಾಗೂ ನಗರ ತಹಶೀಲ್ದಾರ ಶಶಿಧರ ಮಾಡ್ಯಳ ಅವರು ಕಿಮ್ಸ್ ಆಸ್ಪತ್ರೆಗೆ ತೆರಳಿ ಮೃತರ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.
ಚುನಾವಣೆ ತುರ್ತು ಕಾರ್ಯದ ನಿಮಿತ್ತ ದೈಹಿಕ ಶಿಕ್ಷಕ ರಾಜೇಸಾಬ ನದಾಫ ಅವರನ್ನು ಸಹಾಯಕ ಚುನಾವಣಾ ಅಧಿಕಾರಿಯಾಗಿ ನೇಮಿಸಲಾಗಿದೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.