![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 16, 2020, 12:40 PM IST
ಸಂಭಾಲ್: ಬಸ್ ಮತ್ತು ಗ್ಯಾಸ್ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿ 25 ಜನರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಈ ಭೀಕರ ಅಪಘಾತ ನಡೆದಿದ್ದು, ಮಂಜು ಕವಿದಿದ್ದ ಕಾರಣ ದಾರಿ ಕಾಣದೆ ಟ್ಯಾಂಕರ್ ಚಾಲಕ ಬಸ್ ಗೆ ಗುದ್ದಿದ್ದಾನೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದೆ.
ಇದನ್ನೂ ಓದಿ:ಉ.ಪ್ರದೇಶದ ಮೊದಲ ಲವ್ ಜಿಹಾದ್ ಪ್ರಕರಣಕ್ಕೆ ತಿರುವು: ಯುವತಿಗೆ ಗರ್ಭಪಾತ! ಕಾಯ್ದೆಗೆ ಹಿನ್ನಡೆ
ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯ ಆಲಿಘಡ್ ಡಿಪೊಗೆ ಸೇರಿದ ಬಸ್ ಇದಾಗಿದೆ. ಆಗ್ರಾ- ಮೊರಾದಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡೂ ವಾಹನಗಳು ನಜ್ಜುಗುಜ್ಜಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.