2022ರ ದೀಪಾವಳಿಗೆ ಅಕ್ಷಯ್ ನಟನೆಯ “ರಾಮಸೇತು” ಬಿಡುಗಡೆ


Team Udayavani, Dec 17, 2020, 6:21 PM IST

2022 ಕ್ಕೆ ರಾಮಸೇತು ಬಿಡುಗಡೆ

ಮುಂಬೈ: ಖ್ಯಾತ ಬಾಲಿವುಡ್ ನಟ  ಅಕ್ಷಯ್ ಕುಮಾರ್ ಸದಾ ಹಲವಾರು ವಿಭಿನ್ನ ಸಿನಿಮಾಗಳನ್ನು ತನ್ನ ಕೈಯಲ್ಲಿ ಇಟ್ಟುಕೊಂಡಿರುತ್ತಾರೆ. ಇದೀಗ  ಅಂತದ್ದೆ ಒಂದು ಸಿನಿಮಾದ ಕುರಿತಾಗಿ ಅಪ್ ಡೇಟ್ ನೀಡಿದ್ದಾರೆ. ಅದು ಬೇರೆ ಯಾವುದೂ ಅಲ್ಲ ರಾಮ ಸೇತುವೆಯ ಕಥಾ ಹಂದರ ಒಳಗೊಂಡಿರುವ ಸಿನಿ ರಸಿಕರ ಬಹುನಿರೀಕ್ಷಿತ ಸಿನಿಮಾ ರಾಮ ಸೇತು .

ಕಳೆದ ದೀಪಾವಳಿಯಲ್ಲಿ ಚಿತ್ರವನ್ನು ಘೋಷಿಸಿದ್ದ  ಚಿತ್ರತಂಡ ಸಿನಿಮಾದ ಫಸ್ಟ್ ಲುಕ್ ಅನ್ನು ಬಿಡುಗಡೆ ಗೊಳಿಸಿತ್ತು. ಆ ಮೂಲಕ  ಈ ಸಿನಿಮಾದಲ್ಲಿ  ಅಕ್ಷಯ್ ಕುಮಾರ್ ಅಭಿನಯಿಸುತ್ತಿರುವ ವಿಷಯನ್ನು ತಿಳಿಸುವ ಮೂಲಕ  ಅವರ ಅಭಿಮಾನಿಗಳಲ್ಲಿ ಬಾರಿ ಕುತೂಹಲ ಮೂಡಿಸಿತ್ತು.

ಇದೀಗ ನಟ ಅಕ್ಷಯ ಕುಮಾರ್ ಈ ಸಿನಿಮಾದ ಕುರಿತಾಗಿ ಹೊಸ ಅಪ್ಡೇಟ್ ಒಂದನ್ನು ನೀಡಿದ್ದಾರೆ. ಚಿತ್ರದ ಚಿತ್ರೀಕರಣ ಮುಂಬರುವ 2021ರಲ್ಲಿ ಆರಂಭಗೊಳ್ಳಲಿದ್ದು, 2022 ರ ದೀಪಾವಳಿಯಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆಯಂತೆ. ಈ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಇಂಗ್ಲೀಷ್ ಹಾಗೂ ಹಿಂದಿ ಭಾಷೆಯಲ್ಲಿ  ಪೋಸ್ಟ್ ಹಂಚಿಕೊಂಡಿರುವ ನಟ, ಇಂಗ್ಲೀಷ್ ಪೋಸ್ಟ್ ನ ಟ್ಯಾಗ್ ಲೈನ್ ನಲ್ಲಿ ‘ಮಿಥ್ ಆರ್ ರಿಯಾಲಿಟಿ’ ಎಂಬುದಾಗಿ ಹಾಗೂ ಹಿಂದಿ ಭಾಷೆಯ ಪೋಸ್ಟ್ ನಲ್ಲಿ ‘ಸಚ್ಚ್ ಯಾ ಕಲ್ಪನಾ’ ಎಂಬುದಾಗಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ:ರಾಮಮಂದಿರ ನಿರ್ಮಾಣಕ್ಕೆ ದೇಶಿಯ ಹಣ ಬಳಕೆ, ವಿದೇಶಿ ದೇಣಿಗೆ ಸ್ವೀಕರಿಸಲ್ಲ: ಟ್ರಸ್ಟ್

ಈ ಸಿನಿಮಾದ ಚಿತ್ರೀಕರಣವನ್ನು ಉತ್ತರ ಪ್ರದೇಶದ  ಅಯೋಧ್ಯೆ ಯಲ್ಲಿಯೇ ಮಾಡಲಾಗುತ್ತಿದ್ದು, ಈ ಕುರಿತಾದ ಅನುಮತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಪಡೆಯಲಾಗಿದೆ ಎಂದು ವರದಿಯಾಗಿದೆ.

ಸದ್ಯ ನಟ  ಅಕ್ಷಯ್ ಕುಮಾರ್ ಬೆಲ್ ಬಾಟಮ್, ಪೃಥ್ವಿ  ರಾಜ್, ಬಚ್ಚನ್ ಪಾಂಡೆ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಬ್ಯೂಸಿ ಆಗಿದ್ದಾರೆ. ಇವರ ಸೂರ್ಯವಂಶಿ ಸಿನಿಮಾ ಬಿಡುಗಡೆಗೆ ತಯಾರಾಗಿದೆ.

ಟಾಪ್ ನ್ಯೂಸ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.