ಮುಂದಿನೆರಡು ಒಲಿಂಪಿಕ್‌ ಗೆ “ರಶ್ಯಾ” ನಿಷೇಧ: ರಶ್ಯಾ ಹೆಸರಲ್ಲಿ ಆಟಗಾರರು ಆಡುವಂತಿಲ್ಲ

Team Udayavani, Dec 18, 2020, 1:13 PM IST

ಮುಂದಿನೆರಡು ಒಲಿಂಪಿಕ್‌ ಗೆ “ರಶ್ಯಾ” ನಿಷೇಧ: ರಶ್ಯಾ ಹೆಸರಲ್ಲಿ ಆಟಗಾರರು ಆಡುವಂತಿಲ್ಲ

ಜಿನೇವಾ: ಮುಂದಿನೆರಡು ಒಲಿಂಪಿಕ್ಸ್‌ ಪಂದ್ಯಾವಳಿಗಳಲ್ಲಿ ರಶ್ಯಕ್ಕೆ “ಕೋರ್ಟ್‌ ಆಫ್ ಆರ್ಬಿಟ್ರೇಶನ್‌’ ಬಲವಾದ ನಿಷೇಧ ಹೇರಿದೆ. ಈ ಸಂದರ್ಭದಲ್ಲಿ ಅದು ರಶ್ಯ ಹೆಸರು, ಧ್ವಜ ಹಾಗೂ ರಾಷ್ಟ್ರಗೀತೆಯನ್ನು ಬಳಸುವಂತಿಲ್ಲ ಎಂದು ಸೂಚಿಸಿದೆ.

ಹಾಗೆಯೇ ಈ ಅವಧಿಯಲ್ಲಿ ಅದು ಯಾವುದೇ ವಿಶ್ವಮಟ್ಟದ ಕ್ರೀಡಾಕೂಟಕ್ಕೆ ಬಿಡ್‌ ಕೂಡ ಸಲ್ಲಿಸುವಂತಿಲ್ಲ ಎಂದು ತೀರ್ಪು ನೀಡಿದೆ.

ಆದರೆ ಯಾವುದೇ ಉದ್ದೀಪನ ಕಳಂಕ ಹೊತ್ತಿಲ್ಲದ ಇಲ್ಲಿನ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಧ್ವಜದಡಿ ಸ್ವತಂತ್ರವಾಗಿ ಸ್ಪರ್ಧಿಸಬಹುದಾಗಿದೆ. ಆಗ ಅವರು ತಟಸ್ಥ ಕ್ರೀಡಾಪಟುಗಳು/ತಟಸ್ಥ ತಂಡವಾಗಿರುತ್ತಾರೆ. ಹೀಗಾಗಿ ಮುಂದಿನ ವರ್ಷದ ಟೋಕಿಯೊ ಒಲಿಂಪಿಕ್ಸ್‌, 2022ರ ಬೀಜಿಂಗ್‌ ವಿಂಟರ್‌ ಒಲಿಂಪಿಕ್ಸ್‌ ಮತ್ತು 2022ರ ಕತಾರ್‌ ಫಿಫಾ ವಿಶ್ವಕಪ್‌ ಕೂಟದಲ್ಲಿ ರಶ್ಯ ಹೆಸರು ಕಾಣಿಸದು.

ಇದನ್ನೂ ಓದಿ:ಬಾಲಂಗೋಚಿಗಳ ಪೆವಿಲಿಯನ್ ಪರೇಡ್: ದಿನದ ಆರಂಭದಲ್ಲೇ ಟೀಂ ಇಂಡಿಯಾ ಆಲ್ ಔಟ್

2014ರ ಸೋಚಿ ವಿಂಟರ್‌ ಒಲಿಂಪಿಕ್ಸ್‌ ಬಳಿಕ ರಶ್ಯದ ಗರಿಷ್ಠ ಪ್ರಮಾಣದ ಕ್ರೀಡಾಪಟುಗಳು ಉದ್ದೀಪನ ಸೇವಿಸಿದರೂ ಇದನ್ನು ನಿಯಂತ್ರಿಸಲು ಅಲ್ಲಿನ ಆ್ಯಂಟಿ ಡೋಪಿಂಗ್‌ ಏಜೆನ್ಸಿ “ರುಸಾಡ’ ವಿಫ‌ಲವಾದ್ದರಿಂದ “ವಾಡಾ’ ಕಾರ್ಯಾಚರಣೆಗೆ ಇಳಿದಿತ್ತು. ಇದರ ಪರಿಣಾಮವೇ ಈ ನಿಷೇಧ.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.