ಕುಂಭಾಸಿ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಬ್ರಹ್ಮ ರಥೋತ್ಸವ
Team Udayavani, Dec 18, 2020, 3:42 PM IST
ತೆಕ್ಕಟ್ಟೆ: ಪುರಾಣ ಪ್ರಸಿದ್ಧ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವವು ಕೋವಿಡ್ 19 ನಿಯಮಾನುಸಾರ ಸರಳವಾಗಿ ಡಿ.18 ರಂದು ಆಚರಿಸಲಾಗುವುದು ಸಂದರ್ಭದಲ್ಲಿ ಶ್ರೀ ದೇಗುಲವನ್ನು ಸಂಪೂರ್ಣ ಹೂವಿನಿಂದ ಅಲಂಕರಿಸಲಾಗಿದೆ.
ಹರಿದು ಬಂದ ಭಕ್ತ ಸಮೂಹ: ಕುಂಭಾಸಿ ಆನೆಗುಡ್ಡೆ ವಿನಾಯಕ ದೇವರ ಬ್ರಹ್ಮ ರಥೋತ್ಸವಕ್ಕೆ ಮುಂಜಾನೆಯಿಂದಲೂ ಸಾವಿರಾರು ಭಕ್ತರು ದೇಗುಲಕ್ಕೆ ಆಗಮಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಬ್ರಹ್ಮರಥೋತ್ಸವದ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಕುಂಭಾಶಿ ಆನೆಗುಡ್ಡೆ ವಿನಾಯಕ ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ಅನುವಂಶಿಕ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ , ಕೆ.ವಿಠಲ ಉಪಾಧ್ಯಾಯ ಹಾಗೂ ಅನುವಂಶಿಕ ಪರ್ಯಾಯ ಅರ್ಚಕರಾಗಿ ಕೆ.ಗಣೇಶ್ ಉಪಾಧ್ಯಾಯ ಮತ್ತು ಸಹೋದರ, ಮನೇಜರ್ ನಟೇಶ್ ಕಾರಂತ್ ತೆಕ್ಕಟ್ಟೆ ,ಅರ್ಚಕ ಮಂಡಳಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.
ವಿಶೇಷ ಕೇಸರಿ ಪಾನಕ ವಿತರಣೆ: ಭಕ್ತರ ದಣಿವು ನೀಗಿಸುವ ನಿಟ್ಟಿನಿಂದ ಕಳೆದ ಐವತ್ತು ವರ್ಷಗಳಿಂದಲೂ ಶಿವಮೊಗ್ಗದ ದಿ| ಅಡ್ಡೆ ನಾರಾಯಣ ಭಟ್ ಮತ್ತು ಮಕ್ಕಳು ಪ್ರಸ್ತುತ ಸುಮಾರು 5 ಕ್ವಿಂಟಾಲ್‌ಗೂ ಅಧಿಕ ಸಕ್ಕರೆಯ ಕೇಸರಿ ಪಾನಕವನ್ನು ವಿತರಿಸುತ್ತಿ ರುವ ದೃಶ್ಯ ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !
Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್ ಫಿಕ್ಸ್
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.