ರೈತರಿಗೆ ತೊಂದರೆಯಾಗುವ ಪ್ರದೇಶದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಇಲ್ಲ: ಮುಖ್ಯಮಂತ್ರಿ
Team Udayavani, Dec 20, 2020, 6:40 AM IST
ಬೆಂಗಳೂರು: ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ತೊಂದರೆಯಾಗುತ್ತಿದ್ದರೆ ಅಂಥ ಪ್ರದೇಶಗಳಲ್ಲಿ ಅದನ್ನು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಶನಿವಾರ ನಡೆದ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿ, ಎಲ್ಲೆಲ್ಲಿ ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ತೊಂದರೆಯಾಗುತ್ತದೆಯೋ ಅಲ್ಲೆಲ್ಲೂ ಅದು ಜಾರಿಯಾಗಲು ಬಿಡುವುದಿಲ್ಲ.
ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದರು. ಜತೆಗೆ, ರೈತರ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಷಡ್ಯಂತ್ರ ವಿದೆ. ಪಕ್ಷದ ಕಾರ್ಯಕರ್ತರು ಸರಕಾರಗಳ ಜನಪರ ಅಭಿವೃದ್ಧಿ ಯೋಜನೆಗಳ ಬಗ್ಗೆ ತಿಳಿಸುವ ಮೂಲಕ ಈ ಷಡ್ಯಂತ್ರಕ್ಕೆ ತಕ್ಕ ಉತ್ತರ ನೀಡಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.