ಟೀಂ ಇಂಡಿಯಾ ಮಹಾ ಕುಸಿತ: 46 ವರ್ಷ ಹಿಂದಿನ ದಾಖಲೆ ಪತನ


Team Udayavani, Dec 20, 2020, 12:25 PM IST

ಟೀಂ ಇಂಡಿಯಾ ಮಹಾ ಕುಸಿತ: 46 ವರ್ಷ ಹಿಂದಿನ ದಾಖಲೆ ಪತನ

ಅಡಿಲೇಡ್: ಆಸೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಹೀನಾಯ ಕುಸಿತ ಕಂಡಿತು. ಒಂದಿಡೀ ಇನ್ನಿಂಗ್ಸ್ ನಲ್ಲಿ ತಂಡ ಗಳಿಸಿದ್ದು 36 ರನ್ ಮಾತ್ರ. ಇದರೊಂದಿಗೆ 46 ವರ್ಷಗಳ ಹಿಂದಿನ ದಾಖಲೆ ಶನಿವಾರ ಮುರಿಯಲ್ಪಟ್ಟಿತು.

ಭಾರತದ ಈವರೆಗಿನ ಕನಿಷ್ಠ ಟೆಸ್ಟ್‌ ಮೊತ್ತ 42 ರನ್‌. ಇದು 1974ರಲ್ಲಿ ಇಂಗ್ಲೆಂಡ್‌ ವಿರುದ್ಧ ಲಾರ್ಡ್ಸ್‌ನಲ್ಲಿ ದಾಖಲಾಗಿತ್ತು.

ಅಂದು ಮೈಕ್‌ ಡೆನ್ನಿಸ್‌ ನಾಯಕತ್ವದ ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 629 ರನ್‌ ಪೇರಿಸಿತ್ತು. ಜವಾಬು ನೀಡಿದ ಭಾರತ 302 ರನ್‌ ಮಾಡಿತು. ಆದರೆ ಫಾಲೋಆನ್‌ನಿಂದ ಪಾರಾಗಲಾಗಲಿಲ್ಲ. ದ್ವಿತೀಯ ಇನ್ನಿಂಗ್ಸ್‌ನಲ್ಲಿ 17 ಓವರ್‌ ಆಡುವಷ್ಟರಲ್ಲಿ 42 ರನ್ನಿಗೆ ಸರ್ವಪತನ ಕಂಡು ಇನ್ನಿಂಗ್ಸ್‌ ಹಾಗೂ 285 ರನ್ನುಗಳ ಭಾರೀ ಸೋಲಿಗೆ ಗುರಿಯಾಯಿತು.

ಇದನ್ನೂ ಓದಿ:ಹೀನಾಯವಾಗಿ ಸೋತ ಭಾರತಕ್ಕೆ ಮತ್ತೊಂದು ಆಘಾತ: ಟೆಸ್ಟ್ ಸರಣಿಯಿಂದ ಪ್ರಮುಖ ಬೌಲರ್ ಔಟ್

ಅಂದು ಭಾರತದ ಸರದಿಯಲ್ಲಿ ಏಕನಾಥ್‌ ಸೋಲ್ಕರ್‌ ಮಾತ್ರ ಹತ್ತರ ಗಡಿ ದಾಟಿದ್ದರು (ಔಟಾಗದೆ 18). ಕ್ರಿಸ್‌ ಓಲ್ಡ್‌ 21ಕ್ಕೆ 5, ಜೆಫ್‌ ಅರ್ನಾಲ್ಡ್‌ 19ಕ್ಕೆ 4 ವಿಕೆಟ್‌ ಉರುಳಿಸಿ ಭಾರತದ ಕತೆ ಮುಗಿಸಿದ್ದರು.

ಅಂದು ಅಜಿತ್‌ ವಾಡೇಕರ್‌ ಭಾರತ ತಂಡದ ನಾಯಕರಾಗಿದ್ದರು. ಕ್ರಿಕೆಟ್‌ ದಾಖಲೆಗಳಾವುವೂ ಶಾಶ್ವತವಲ್ಲ ಎಂದು ವಿರಾಟ್‌ ಕೊಹ್ಲಿ ಪಡೆ 46 ವರ್ಷಗಳ ಬಳಿಕ ಸಾಧಿಸಿ ತೋರಿಸಿತು!

ಭಾರತದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಯಾರೂ ಎರಡಂಕೆಯ ಮೊತ್ತ ದಾಖಲಿಸಲಿಲ್ಲ. ಎದುರಿಸಿದ್ದು ಬರೀ 21.2 ಓವರ್‌. ಭಾರತದ ಸರದಿಯ ಇಂಥ ವೈರಾಗ್ಯ ಹುಟ್ಟಿಸುವ ಸಂಗತಿಗಳು ಸಾಕಷ್ಟಿವೆ!

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.