6 ತಿಂಗಳು ಮಾಸ್ಕ್ ಕಡ್ಡಾಯ, ಲಾಕ್ ಡೌನ್ ಜಾರಿಗೊಳಿಸುವುದಿಲ್ಲ: ಈ ಸರ್ಕಾರದ ಹೊಸ ನಿಯಮ

Team Udayavani, Dec 20, 2020, 9:05 PM IST

No lockdown in Maharashtra, wearing masks mandatory for next 6 months, says CM Uddhav Thackeray

ಮುಂಬೈ: ಮಹಾರಾಷ್ಟ್ರದಲ್ಲಿ ಇನ್ನು ಕೋವಿಡ್ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ.  ಬದಲಾಗಿ ಮುಂದಿನ  6 ತಿಂಗಳುಗಳ ಕಾಲ ಮಾಸ್ಕ್ ಕಡ್ಡಾಯವಾಗಿರಲಿದೆ.  ಹೀಗೊಂದು ಹೇಳಿಕೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

ವೀಡಿಯೋ ಕಾನ್ಪರೆನ್ಸ್ ಮೂಲಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ತಜ್ಞರು ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹಾಗೂ ಲಾಕ್ ಡೌನ್ ಸಲಹೆಗಳನ್ನು ನೀಡಿದ್ದಾರೆ. ಆದರೆ ಯಾವುದೆ ಕಾರಣಕ್ಕೂ ಮತ್ತೊಮ್ಮೆ ಲಾಕ್ ಡೌನ್ ನಿಯಮ ಜಾರಿಗೆ ತರಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ ಈ ಕೋವಿಡ್ ಸೋಂಕಿನಿಂದ ದೂರ ಉಳಿಯುವ ಸಲುವಾಗಿ ಪ್ರತಿಯೊಬ್ಬರು ಮುಂದಿನ ಆರು ತಿಂಗಳು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು ಎಂದಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸೊಂಕಿನ ಪ್ರಮಾಣ ಕಡಿಮೆಯಾಗುತ್ತಿದೆ. ಆದರೂ ಸಮಸ್ಯೆಯ ಆದ ಮೇಲೆ ಪರಿಹಾರ ಹುಡುಕುವುದಕ್ಕಿಂತ ಸಮಸ್ಯೆಗಳೇ ಆಗದ ರೀತಿ ಮುಂಜಾಗರೂಕತೆಯನ್ನು ಪಾಲಿಸುವುದು ಅತಿ ಮುಖ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಅಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ಸ್ಫೋಟ : 8 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಕಳೆದ ನವೆಂಬರ್ ಲ್ಲಿ ಕೋವಿಡ್ ಮಹಾಮಾರಿಯ ಕುರಿತಾಗಿ ಮಾತನಾಡಿದ್ದ ಉದ್ಧವ್ ಠಾಕ್ರೆ, ರಾಜ್ಯದಲ್ಲಿ ಕೋವಿಡ್ ಸೋಂಕಿನ ಮೂರನೇ ಅಲೆಯ ಪರಿಣಾಮ ಬೀರದ ರೀತಿ ಜಾಗರೂಕತೆ ವಹಿಸಬೇಕು ಎಂದಿದ್ದರು.

ಕಳೆದ ಒಂದು ದಿನದಲ್ಲಿ  ಮಹಾರಾಷ್ಟ್ರದಲ್ಲಿ 3,940 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,92,707 ಕ್ಕೆ ಬಂದು ತಲುಪಿದೆ.

ಟಾಪ್ ನ್ಯೂಸ್

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.