ರಮೇಶ್ ಬಾಬು ಅವರದ್ದು ಗಾಳಿ ಬಂದ ಕಡೆ ತೂರಿಕೊಳ್ಳುವ ಜಾಯಮಾನ; ತಿರುಗೇಟು ನೀಡಿದ ರಮೇಶ್ ಗೌಡ

Team Udayavani, Dec 20, 2020, 8:21 PM IST

jds

ಬೆಂಗಳೂರು: ಜೆಡಿಎಸ್‌ ವರಿಷ್ಠರನ್ನು ಟೀಕಿಸಿದ ರಮೇಶ್‌ ಬಾಬು ಅವರ ಪತ್ರಿಕಾಗೋಷ್ಠಿ ಗಮನಿಸಿದೆ. ಅದರಲ್ಲಿ ತಾವು ವಿಧಾನಪರಿಷತ್‌ನ ಮಾಜಿ ಸದಸ್ಯ ಎಂದು ಬರೆದುಕೊಂಡಿದ್ದಾರೆ. ಜೆಡಿಎಸ್‌ ಅನ್ನು ಟೀಕಿಸುವ ಮುನ್ನ ರಮೇಶ್‌ ಅದನ್ನು ತೆಗೆದು ಹಾಕುವುದು ಸೂಕ್ತ. ಏನು ಆಗಿರದ ರಮೇಶ್‌ ಬಾಬು ಅವರನ್ನು ಪರಿಷತ್‌ ವರೆಗೆ ತೆಗೆದುಕೊಂಡು ಹೋಗಿದ್ದ ಜೆಡಿಎಸ್‌. ಈಗ ಜೆಡಿಎಸ್‌ ವಿರುದ್ಧ ಮಾತಾಡುವಾಗ, ಜೆಡಿಎಸ್‌ನಿಂದ ಪ್ರಾಪ್ತವಾಗಿದ್ದ ಸ್ಥಾನಮಾನಗಳನ್ನು ಉಲ್ಲೇಖಿಸುವುದು ಅಪರಾಧವೇ ಸರಿ ಎಂದು  ವಿಧಾನಪರಿಷತ್ ಸದಸ್ಯರಾದ ಎಚ್.ಎಂ. ರಮೇಶಗೌಡ ಕಿಡಿಕಾರಿದ್ದಾರೆ.

ತೀರ ಇತ್ತೀಚಿನವರೆಗೆ ಜೆಡಿಎಸ್‌ ಮತ್ತು ನಾಯಕರ ಪರಮ ಪ್ರತಿಪಾದಕರಾಗಿದ್ದ ರಮೇಶ್ ಬಾಬು, ಅಧಿಕಾರ ಅರಸಿ ಕಾಂಗ್ರೆಸ್‌ ಸೇರಿದ್ದೀರಿ. ಅದೇ ಅಧಿಕಾರಕ್ಕಾಗಿ ಈಗ ಸಿದ್ದರಾಮಯ್ಯ ಅವರ ಆರಾಧನೆಯಲ್ಲಿ ತೊಡಗಿ, ಎಲ್ಲವನ್ನೂ ನೀಡಿದ ಜೆಡಿಎಸ್‌ ಮತ್ತು ನಾಯಕರ ವಿರುದ್ಧ ಅರುಚುತ್ತಿದ್ದೀರಿ. ನಮ್ಮ ಜೊತೆಗೆ ನಮ್ಮ ಪಕ್ಷದಲ್ಲಿದ್ದ ನಿಮ್ಮದು ಅದೆಂಥ ಅವಕಾಶವಾದವಿರಬಹುದು ಎಂದು ನನಗೆ ಆಶ್ಚರ್ಯವಾಗುತ್ತಿದೆ.

ಜೆಡಿಎಸ್ ನಲ್ಲಿ ಪರಿಷತ್‌ ಟಿಕೆಟ್ ಕೈತಪ್ಪುತ್ತದೆ ಎಂಬ ಸುಳಿವು ಸಿಕ್ಕಾಗ, ತಮ್ಮ ಸಿದ್ಧಾಂತಗಳನ್ನೆಲ್ಲ ಮರೆತು ಬಿಜೆಪಿ ಸೇರಲು ಮುಂದಾಗಿದ್ದ ನೀವು ಅಲ್ಲಿ ಅವಕಾಶ ಸಾಧ್ಯವಿಲ್ಲ ಎಂದು ಗೊತ್ತಾದಾಗ ಕಾಂಗ್ರೆಸ್ ಸೇರಿದಿರಿ. ಅದಕ್ಕೂ ಮೊದಲು ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂತೋಷ್ ರವರನ್ನು ಭೇಟಿಯಾಗಿದ್ದು ಗುಟ್ಟೇನಲ್ಲ.

ಇದನ್ನೂ ಓದಿ: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ: HDK

ಅಲ್ಲಿ ಅವಕಾಶವಾಗಲಿಲ್ಲ, ಇಲ್ಲಿ ಸೀಟು ಸಿಗಲ್ಲ ಎಂಬ ಕಾರಣಕ್ಕೆ ಕೊನೆಗೆ ಮುಳುಗುವ ಕಾಂಗ್ರೆಸ್ ಎಂಬ ಹಡಗನ್ನು ಹತ್ತಿದಿರಿ. ಆದರೆ ಅಲ್ಲಿಯೂ ಕೂಡ ದಕ್ಕಿದ್ದು ಶೂನ್ಯ. ನಿಮ್ಮ ಬುದ್ಧಿವಂತಿಕೆಯನ್ನು ಈಗ ತಾವಿರುವ ಪಕ್ಷದ ನಾಯಕರನ್ನು ಅಪ್ಪಿಕೊಳ್ಳಲು ಜೆಡಿಎಸ್ ಅನ್ನು ಟೀಕಿಸುವ ನೀವು ಒಮ್ಮೆ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ಇದಕ್ಕೆ ಉತ್ತರ ನಿಮಗೆ ಸ್ವಯಂವೇದ್ಯವಾಗುತ್ತದೆ. ಯಾರನ್ನೋ ಓಲೈಸಲು ನಿಮಗೊಂದು ‘ಐಡೆಂಟಿಟಿ’ ಕೊಟ್ಟ ಪಕ್ಷವನ್ನು ತೆಗಳುವುದು ನಿಮಗೆ ಶೋಭೆ ಅಲ್ಲ.

ನಿಮ್ಮ  ಪತ್ರಿಕಾ ಹೇಳಿಕೆ ಗಮನಿಸಿದರೆ ಗಾಳಿ ಬಂದ ಕಡೆ ತೂರಿಕೊಳ್ಳುವ ಜಾಯಮಾನ ನಿಮ್ಮದು ಎಂಬುದು ಗೊತ್ತಾಗುತ್ತದೆ. ನಿಮ್ಮ ನಿಲುವಿನ ಬಗ್ಗೆ ಮರುಕವಿದೆ. ಎಂದು ರಮೇಶ್ ಗೌಡ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

Sydney Test: Virat reminds Australian audience of sandpaper case

Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್‌ ಕೇಸ್‌ ನೆನಪು ಮಾಡಿದ ವಿರಾಟ್‌|Video

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

5-photography

Photography: ಎಲ್ಲೆಲ್ಲೂ ಫೋಟೋಗ್ರಫಿ

Pune: ಪಿಜ್ಜಾ ಆರ್ಡರ್‌ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು

Pune: ಪಿಜ್ಜಾ ಆರ್ಡರ್‌ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು

Temple rights belong to Tantris, not the government: Kerala Minister

Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗ‌ಳದ್ದು, ಸರ್ಕಾರದಲ್ಲ: ಕೇರಳ ಸಚಿವ

Abujhmad: Four Naxalites killed in gunfight; one policeman martyred

Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್‌ ಹುತಾತ್ಮ

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sydney Test: Virat reminds Australian audience of sandpaper case

Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್‌ ಕೇಸ್‌ ನೆನಪು ಮಾಡಿದ ವಿರಾಟ್‌|Video

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!

Bribery case: Trump case verdict before he takes office

Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್‌ ಕೇಸಿನ ತೀರ್ಪು

7-

UV Fusion: ಧರೆಯ ಮೇಲೊಂದು ಅಚ್ಚರಿ ಧಾರಾವಿ

6-uv-fusion

UV Fusion: ಪುಟ್ಟ ಕಂಗಳ ಕುತೂಹಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.