ಅಂದು ನಾನು ಜೆಡಿಎಸ್ ವಿಚಾರದಲ್ಲಿ ಹೇಳಿದ್ದು ಈಗ ಸಾಬೀತಾಗಿದೆ: ಸಿದ್ದರಾಮಯ್ಯ

Team Udayavani, Dec 21, 2020, 1:02 PM IST

siddaramaiah

ಬೆಂಗಳೂರು: ಜೆಡಿಎಸ್ ಪಕ್ಷವು ಬಿಜೆಪಿಯ ಬಿ ಟೀಂ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆಗ ನನ್ನ ಮೇಲೆ ಮುಗಿಬಿದ್ದರು. ಆದರೆ ಈಗ ಅದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದೆ. ಅವರು ರೈತ ವಿರೋಧಿ ಕಾನೂನುಗಳಿಗೆ ಬೆಂಬಲ ಕೊಟ್ಟರು, ಸಭಾಪತಿ ತೆಗೆಯಲು ಬೆಂಬಲ ನೀಡುತ್ತಿದ್ದಾರೆ.ಈಗ ಬಿಜೆಪಿಯ ಬಿ ಟೀಂ ಎಂದು ಸಾಬೀತಾಯ್ತು ಎಂದರು.

ಹೊಸ ಪಕ್ಷ ಕಟ್ಟಿ ಎಂಬ ಕುಮಾರಸ್ವಾಮಿ ಸವಾಲಿಗೆ ಉತ್ತರಿಸಿದ ಅವರು, ನಾನು ಕಾಂಗ್ರೆಸ್ ಲ್ಲಿ ಕಂಫರ್ಟಬಲ್ ಆಗಿದ್ದೀನಿ. ಪಕ್ಷದ ಹಿರಿಯ ನಾಯಕರಲ್ಲಿ ನಾನು ಒಬ್ಬ. ನಾನು ಕಾಂಗ್ರೆಸಿಗ, ಹೀಗಾಗಿ ನಾನೇಕೆ ಹೊಸ ಪಕ್ಷ ಕಟ್ಟಲಿ. ಕುಮಾರಸ್ವಾಮಿ ಹೇಳಿದ್ದನ್ನು ನಾನು ಮಾಡಬೇಕಾ? ನಾನು ಕೇಳಿದಕ್ಕೆ ಉತ್ತರ ಕೊಡಲ್ಲ, ಏನೇನೋ ಹೇಳುತ್ತಾನೆ, ಅದನ್ನು ನಾನು ಸ್ವೀಕರಿಸುವುದಿಲ್ಲ ಎಂದರು.

ಇದನ್ನೂ ಓದಿ:ಸಿಡಿದ ‘ವಿಲೀನ ಬಾಂಬ್’:‌ ಲಿಂಬಾವಳಿ ಹೇಳಿಕೆ; ತಳ್ಳಿ ಹಾಕಿದ ಬಿಎಸ್‌ವೈ, ಎಚ್ಡಿಕೆ

ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ ಅವರು, ಒಳ್ಳೆಯ ಅಭ್ಯಾಸ ಈ ಸರ್ಕಾರಕ್ಕೆ ಇಲ್ಲ. ಕೆಟ್ಟ ಅಭ್ಯಾಸಗಳು ಮಾತ್ರ ಈ ಸರ್ಕಾರಕ್ಕೆ ಇದೆ. ಸರ್ಕಾರಕ್ಕೆ ನಾನು ಹಲವು ಪತ್ರ ಬರೆದಿದ್ದೇನೆ. ಒಂದಕ್ಕೂ ಉತ್ತರ ಬರಲಿಲ್ಲ. ವಿಸ್ಟ್ರನ್ ಕಂಪನಿ ಕಾರ್ಮಿಕರಿಗೆ ಕಿರುಕುಳ ಕೊಡುತ್ತಿದೆ. ಸಮಸ್ಯೆ ಬಗೆಹರಿಸಿ ಎಂದು ಪತ್ರ ಬರೆದಿದ್ದೆ. ಆದರೆ ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿಲ್ಲ.ಜವಾಬ್ದಾರಿ ಇಲ್ಲದ ಸರ್ಕಾರ. ಸತ್ತ ಸರ್ಕಾರ ಇದು ಎಂದರು.

ಖಾಸಗಿ ಶಾಲೆಗಳು ಮತ್ತು ಪೋಷಕರ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಒಂದು ವರ್ಷ ಪರೀಕ್ಷೆ ಇಲ್ಲದೆ ಮಕ್ಕಳನ್ನು ಮುಂದಿನ ತರಗತಿಗೆ ಕಳುಹಿಸಿ ಕೊಡಿ ಅಂತ ಒತ್ತಾಯ ಮಾಡಿದೆ. ರವಿವಾರ ಪೋಷಕರು ಖಾಸಗಿ ಶಾಲೆಗಳ‌ ಕಿರುಕುಳದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಖಾಸಗಿ ಶಾಲೆಗಳ ಜತೆ ಸರ್ಕಾರ ಶಾಮೀಲಾಗಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.