‘ಮುಂದುವರೆದ ಅಧ್ಯಾಯ’ದಿಂದ ಮತ್ತೂಂದು ಹಾಡು
Team Udayavani, Dec 21, 2020, 2:10 PM IST
ಆದಿತ್ಯ ನಾಯಕರಾಗಿರುವ “ಮುಂದುವರೆದ ಅಧ್ಯಾಯ’ ಚಿತ್ರದ ಟ್ರೇಲರ್ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಯಾಗಿದೆ. ಥ್ರಿಲ್ಲರ್ ಅಂಶಗಳೊಂದಿಗೆ ಮೂಡಿಬಂದ ಈ ಟ್ರೇಲರ್‌ಗೆ ಮೆಚ್ಚುಗೆ ಕೂಡಾ ವ್ಯಕ್ತವಾಗುತ್ತಿದೆ.
ಈಗ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಹಿರಿಯ ಸಂಗೀತ ನಿರ್ದೇಶಕಹಂಸಲೇಖ ಅವರು ಚಿತ್ರದ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.
ಇದನ್ನೂ ಓದಿ :ರವಿ ಶ್ರೀವತ್ಸ ನಿರ್ದೇಶನದ ಎಂಆರ್ ಚಿತ್ರಕ್ಕೆ ಆರಂಭದಲ್ಲೇ ವಿಘ್ನ
“ನೀ ಮಾಯಾ ಸಂಚಾರಿ ಬೇಕಿಲ್ಲಾ ಹೆದ್ದಾರಿ’ ಎಂಬ ಹಾಡು ಬಿಡುಗಡೆಯಾಗಿದ್ದು,ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ, ಶಿವರಾತ್ರಿ ಸಮಯದಲ್ಲಿ ಚಿತ್ರದ ಹಾಡೊಂದು ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಕ್ಲೈಮ್ಯಾಕ್ಸ್‌ಗೂ ಮುನ್ನ ಬರುವ ಈ ಹಾಡು ಶಿವನ ಕುರಿತಾಗಿದ್ದು, ಆ ಕಾರಣದಿಂದ ಚಿತ್ರತಂಡ ಶಿವರಾತ್ರಿ ಸಮಯದಲ್ಲಿ ಬಿಡುಗಡೆ ಮಾಡಿತ್ತು. ಈಗ “ನೀ ಮಾಯಾ ಸಂಚಾರಿ ಬೇಕಿಲ್ಲಾ ಹೆದ್ದಾರಿ…’ ಬಿಡುಗಡೆಯಾಗಿದೆ. ಆದಿತ್ಯ ಅವರ ಈ ಹಿಂದಿನ ಚಿತ್ರಗಳಿಗೆ ಹೋಲಿಸಿದರೆ, “ಮುಂದುವರೆದ ಅಧ್ಯಾಯ’ ವಿಭಿನ್ನವಾಗಿದೆ. ಈ ನಂಬಿಕೆ ಸ್ವತಃ ಆದಿತ್ಯ ಅವರಿಗೂ ಇದೆ. ಬಹುತೇಕ ಅಂಡರ್‌ವರ್ಲ್ಡ್ ಹಿನ್ನೆಲೆಯ ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ಆದಿತ್ಯ ಈ ಚಿತ್ರದಲ್ಲಿ ಖಡಕ್ ಪೊಲೀಸ್ ಆಫೀಸರ್ ಆಗಿ ಕಾಣಿಸಿ ಕೊಂಡಿದ್ದಾರೆ. ಈ ಚಿತ್ರ “ಕಣಜ ಎಂಟರ್‌ಪ್ರೈಸಸ್’ನಡಿ ನಿರ್ಮಾಣವಾ ಗಿದ್ದು, ಬಾಲು ಚಂದ್ರಶೇಖರ್ ನಿರ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.