ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆ
Team Udayavani, Dec 22, 2020, 1:26 PM IST
ವಿಜಯಪುರ: ಕಾಂಗ್ರೆಸ್‌ನಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಸಿಗುತ್ತದೆ. ಪಕ್ಷದ ಸಿದ್ಧಾಂತ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಯಾದವರಿಗೆ ಅಭಿನಂದನೆ ಎಂದು ಜಿಪಂ ಸದಸ್ಯ ಲಕ್ಷ್ಮೀ ನಾರಾಯಣ್ ಹೇಳಿದರು.
ಚನ್ನರಾಯಪಟ್ಟಣ ಹೋಬಳಿ ಬಾಲೇಪುರ ಗ್ರಾಮದಲ್ಲಿ ವರದೇನಹಳ್ಳಿ ಗ್ರಾಪಂ ಮಾಜಿಸದಸ್ಯ ಕೆಂಪೇಗೌಡ ಜೆಡಿಎಸ್ ತೊರೆದು ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಹಿಂದಿನಿಂದಲೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಜನಪರ ಯೋಜನೆಗಳನ್ನು ಜಾರಿ ಮಾಡಿದ್ದು, ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿ ಆಡಳಿತ ನಡೆಸಬೇಕು.ಇದರಿಂದಮುಂದಿನಚುನಾವಣೆಗಳಲ್ಲಿಹೆಚ್ಚಿನಬಲಬರುತ್ತದೆ.ಬೂತ್‌ಮಟ್ಟದಿಂದಲೂಸಂಘಟನೆಯಾಗುತ್ತಿದೆ ಎಂದು ತಿಳಿಸಿದರು.
ತಾಪಂ ಸದಸ್ಯ ವೆಂಕಟೇಶ್, ಚನ್ನರಾಯಪಟ್ಟಣ ಗ್ರಾಪಂ ಮಾಜಿ ಅಧ್ಯಕ್ಷ ಮುನಿಕೃಷ್ಣಪ್ಪ,ಕಾಂಗ್ರೆಸ್‌ಮುಖಂಡ ಹನುಮೇಗೌಡ, ವರದೇನಹಳ್ಳಿ ಗ್ರಾಮದ ಮುಖಂಡರಾದ ಅಂಬರೀಶ್,ಮುನಿನರಸಿಂಹಯ್ಯ, ಮೂರ್ತಿ, ಇನ್ನೂ ಮುಂತಾದವರು ಹಾಜರಿದ್ದರು.
ಬೆಸ್ಕಾಂ ಕುಂದು-ಕೊರತೆ ಸಭೆ :
ದೊಡ್ಡಬಳ್ಳಾಪುರ: ನಗರದ ಟಿಬಿ ವೃತ್ತದ ಬಳಿಯಲ್ಲಿನ ದೊಡ್ಡಬಳ್ಳಾಪುರ ನಗರ ಬೆಸ್ಕಾಂಕಚೇರಿಯಲ್ಲಿ ಗ್ರಾಹಕರಕುಂದು – ಕೊರತೆ ಸಭೆ ನಡೆಯಿತು.
ಸಭೆಯಲ್ಲಿ ಬೆರಳೆಣಿಕೆ ಗ್ರಾಹಕರು ಮಾತ್ರ ಭಾಗವಹಿಸಿದ್ದರು. ಸಹಾಯಕಕಾರ್ಯಪಾಲಕ ಅಭಿಯಂತರ ರೋಹಿತ್ ಮಾತನಾಡಿ, ನಗರ ಉಪವಿಭಾಗದ ವ್ಯಾಪ್ತಿಯಲ್ಲಿನ ಗ್ರಾಹಕರ ಕುಂದು – ಕೊರತೆ ಚರ್ಚಿಸಿ ಬಗೆಹರಿಸಿಕೊಳ್ಳಲು ಪ್ರತಿ ತಿಂಗಳ3ನೇ ಶನಿವಾರ ಸಭೆ ನಡೆಸಲಾಗುತ್ತಿದ್ದು, ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕಿದೆ. ಸಭೆಯಲ್ಲಿ ಭಾಗವಹಿಸಿ ಸಮಸ್ಯೆಗಮನಕ್ಕೆ ತಂದಾಗ ಮಾಹಿತಿ ಇರದಂತಹ ಸಮಸ್ಯೆ ಬಗೆಹರಿಸಲು ಅನುಕೂಲ ಎಂದರು.
ಗ್ರಾಹಕರ ಬಿಲ್ ಮೊತ್ತ ಹೆಚ್ಚಾಗಿರುವುದು, ಲೈನ್ ಮೆನ್‌ಗಳು ವಿಳಂಬ ಮಾಡುವುದು ಮೊದಲಾದ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು. ಸ್ಪಷ್ಟನೆ ನೀಡಿದ ಹೆಚ್ಚು ನಮೂದಿಗೆಕಾರಣ ವಿವರಿಸಿದರು. ಸಭೆಯಲ್ಲಿ ಶಾಖಾಧಿಕಾರಿಗಳಾದ ರಾಜಪ್ಪ, ಹನುಮಂತೇಗೌಡ, ಮೋಹನ್‌ಕುಮಾರ್, ಲಕ್ಷ್ಮಣ್, ಲಿಂಗೇಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.