ಅಪರಿಚಿತರಿಂದ ಹಿಂಡಲಗಾ – ಮನ್ನೂರ ಕೂಡು ರಸ್ತೆಗಳಲ್ಲಿ ಬಳಿ ವಾಮಾಚಾರ
Team Udayavani, Dec 22, 2020, 2:32 PM IST
ಸಾಂಬ್ರಾ: ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಮೂರು ಕೂಡು ರಸ್ತೆಗಳಲ್ಲಿ ವಾಮಾಚಾರ ನಡೆದಿರುವುದು ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮಧ್ಯರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ಮುಸುಕುಧಾರಿ ಯುವಕರಿಬ್ಬರು ಕೂಡು ರಸ್ತೆಗಳ ಮಧ್ಯೆ ಕುಂಬಳ ಕಾಯಿಗಳನ್ನು ಒಡೆದು ಲಿಂಬೆಹಣ್ಣುಗಳನ್ನಿಟ್ಟು ಅದರ ಮೇಲೆ ಗುಲಾಲ ಎರಚಿ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಗ್ರಾಮದ ಮನ್ನೂರ ರಸ್ತೆ ಹತ್ತಿರ ಕೂಡ ವಾಮಾಚಾರ ಮಾಡಿ ಎರಡು ಹುಂಜಗಳನ್ನು ಬಲಿಕೊಟ್ಟಿರುವುದು ಗ್ರಾಮಸ್ಥರಲ್ಲಿ ಆತಂಕ
ಮೂಡಿಸಿದೆ. ಯಾರೋ ಕಿಡಿಗೇಡಿಗಳು ಗ್ರಾಪಂ ಚುನಾವಣೆಯಲ್ಲಿ ಜನರನ್ನು ಹೆದರಿಸುವ ಉದ್ದೇಶದಿಂದ ಈ ರೀತಿ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ಮತದಾರರ ಪಟ್ಟಿ ಅದಲು ಬದಲು: ದಾವಣಗೆರೆಯ ಎರಡು ವಾರ್ಡ್ ಗಳ ಮತದಾನ ಮುಂದೂಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.