28 ವರ್ಷಗಳ ಬಳಿಕ ಅಭಯಾಗೆ ನ್ಯಾಯ

ಕೊಲೆ ಪ್ರಕರಣ: ಇಬ್ಬರು ಅಪರಾಧಿಗಳು; ಶಿಕ್ಷೆ ಪ್ರಮಾಣ ಇಂದು ಪ್ರಕಟ

Team Udayavani, Dec 23, 2020, 1:15 AM IST

28 ವರ್ಷಗಳ ಬಳಿಕ ಅಭಯಾಗೆ ನ್ಯಾಯ

ತಿರುವನಂತಪುರ: ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದ ಕೇರಳದ ಸಿಸ್ಟರ್‌ ಅಭಯಾ ಕೊಲೆ ಪ್ರಕರಣದಲ್ಲಿ 28 ವರ್ಷಗಳ ಅನಂತರ ನ್ಯಾಯ ಸಿಕ್ಕಿದೆ. ಕ್ಯಾಥೋಲಿಕ್‌ ಚರ್ಚ್‌ನ ಪಾದ್ರಿ ಥಾಮಸ್‌ ಕೊಟ್ಟೂರ್‌ ಮತ್ತು ಸಿಸ್ಟರ್‌ ಸೆಫಿ ಅವರನ್ನು ಅಪರಾಧಿಗಳು ಎಂದು ಇಲ್ಲಿನ ವಿಶೇಷ ಸಿಬಿಐ ಕೋರ್ಟ್‌ನ ನ್ಯಾಯಾಧೀಶ ಕೆ.ಸನಲ್‌ ಕುಮಾರ್‌ ಅವರು ಘೋಷಿಸಿದ್ದಾರೆ.

ಇಬ್ಬರೂ ಅಪರಾಧಿಗಳ ಶಿಕ್ಷೆ ಪ್ರಮಾಣ ಬುಧವಾರ ಪ್ರಕಟವಾಗಲಿದೆ. ಸದ್ಯ ಅಪರಾಧಿಗಳಿಬ್ಬರು ಜಾಮೀನಿನಲ್ಲಿದ್ದರು. ಕೋರ್ಟ್‌ ತೀರ್ಪು ಪ್ರಕಟಿಸುತ್ತಿದ್ದಂತೆ ವಶಕ್ಕೆ ಪಡೆದ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.

ಏನಿದು ಪ್ರಕರಣ? 1992ರ ಮಾರ್ಚ್‌ 27ರಂದು ಕೊಟ್ಟಾಯಂನ ಸೆಂಟ್‌ ಪಿಯೂಸ್‌ ಕಾನ್ವೆಂಟ್‌ನಲ್ಲಿ ಸಿಸ್ಟರ್‌ ಅಭಯ ಅವರು ನಿಗೂಢವಾಗಿ ಸಾವಿಗೀಡಾಗಿದ್ದರು.

ಆರಂಭದಲ್ಲಿ ಸ್ಥಳೀಯ ಪೊಲೀಸರು ಮತ್ತು ಕ್ರೈಂ ಬ್ರಾಂಚ್‌ನ ಸಿಬಂದಿ ಈ ಪ್ರಕರಣ ವಿಚಾರಣೆ ನಡೆಸಿದ್ದರು. ಆದರೆ, ಇದು ಆತ್ಮಹತ್ಯೆ ಎಂಬ ತೀರ್ಮಾನಕ್ಕೆ ಬಂದು ಪ್ರಕರಣ ಮುಚ್ಚಿ ಹಾಕಲಾಗಿತ್ತು. 1993ರಲ್ಲಿ ಸಿಬಿಐ ಈ ಪ್ರಕರಣವನ್ನು ವಹಿಸಿಕೊಂಡು, ಮೂರು ಸಮಾಪ್ತಿ ವರದಿ ಸಲ್ಲಿಕೆ ಮಾಡಿತ್ತು. ಆದರೆ, 2008ರಲ್ಲಿ ಸಿಬಿಐ ತನಿಖೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಹೈಕೋರ್ಟ್‌, ದಿಲಿಯ ಸಿಬಿಐಗೆ ತನಿಖೆ ಮಾಡುವಂತೆ ಸೂಚಿಸಿತ್ತು. ಅನಂತರದಲ್ಲಿ ಫಾದರ್‌ ಥಾಮಸ್‌ ಕೊಟ್ಟೂರ್‌, ಫಾದರ್‌ ಜೋಸ್‌ ಪೂಟ್ರಿಕಿಯಾಲ್‌ ಮತ್ತು ಸಿಸ್ಟರ್‌ ಸೆಫಿ ವಿರುದ್ದ ಕೊಲೆ ಕೇಸು ದಾಖಲಿಸಲಾಗಿತ್ತು.

ಅಕ್ರಮ ಸಂಬಂಧ ಬಹಿರಂಗದಿಂದ ಕೊಲೆ?: ತನಿಖೆಯಲ್ಲಿನ ಅಂಶಗಳ ಪ್ರಕಾರ, ಕೊಟ್ಟೂರ್‌ ಮತ್ತು ಪೂಟ್ರಿಕಿಯಾಲ್‌ ಅವರು ಸಿಸ್ಟರ್‌ ಸೆಫಿ ಜತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದರು. 1992ರ ಮಾ.27ರಂದು ಕೊಟ್ಟೂರ್‌ ಮತ್ತು ಸೆಫಿ ಅವರು ಒಟ್ಟಿಗೆ ಇದ್ದುದನ್ನು ಅಭಯ ನೋಡಿದ್ದರು. ಎಲ್ಲಿ ಈ ಅಕ್ರಮ ಸಂಬಂಧ ಬಹಿರಂಗವಾಗಿ ಬಿಡುತ್ತದೆಯೋ ಎಂದು ಈ ಮೂವರು ಸೇರಿ ಹತ್ಯೆ ಮಾಡಿ ಬಾವಿಗೆ ಹಾಕಿದ್ದರು.

ಕಳ್ಳನೇ ಸಾಕ್ಷಿ : ಕೊಲೆಯಾದ ದಿನವೇ ಕಳ್ಳ ಅಡಕ್ಕಾ ರಾಜು ಎಂಬಾತ ಕಾನ್ವೆಂಟ್‌ಗೆ ಕಳ್ಳತನ ಮಾಡಲು ಹೋಗಿದ್ದ. ಅಂದು ಇಬ್ಬರೂ ಫಾದರ್‌ಗಳು ಕಾನ್ವೆಂಟ್‌ನಲ್ಲಿ ಇದ್ದುದನ್ನು ನೋಡಿದ್ದ. ಪ್ರಕರಣದ ಆರಂಭದಿಂದಲೂ, ಕಡೆವರೆಗೂ ರಾಜು ತನ್ನ ಹೇಳಿಕೆ ಬದಲಿಸಲೇ ಇಲ್ಲ. ಇದೇ ಪ್ರಮುಖ ಸಾಕ್ಷಿಯಾಯಿತು. ಇನ್ನೊಂದು ವಿಶೇಷವೆಂದರೆ, ಪ್ರಕರಣದಲ್ಲಿ ಸಾಕ್ಷಿ ನುಡಿದಿದ್ದ 177 ಮಂದಿಯಲ್ಲಿ ಕೆಲವರು ಸಾವನ್ನಪ್ಪಿದ್ದಾರೆ, ಇನ್ನೂ ಕೆಲವರು ಉಲ್ಟಾ ಹೊಡೆದಿದ್ದಾರೆ.

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.