ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಯಜುವೇಂದ್ರ ಚಹಾಲ್
Team Udayavani, Dec 23, 2020, 9:04 AM IST
ಗುರುಗ್ರಾಮ: ಟೀಮ್ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮಂಗಳವಾರ ನೃತ್ಯ ಸಂಯೋಜಕಿ ಧನಶ್ರೀ ವರ್ಮ ಅವರೊಂದಿಗೆ ದಾಂಪತ್ಯ ಬದುಕಿಗೆ ಅಡಿಯಿರಿಸಿದರು.
ಗುರುಗ್ರಾಮದ ಕರ್ಮ ಲೇಕ್ ರೆಸಾರ್ಟ್ ನಲ್ಲಿ ಹಿಂದೂ ಸಂಪ್ರದಾಯದಂತೆ ಚಹಾಲ್ ಅವರು ಧನಶ್ರೀ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇದೀಗ ಇವರ ವಿವಾಹದ ಫೋಟೋಗಳು ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು , ಧನಶ್ರೀ ಲೆಹಾಂಗದಲ್ಲಿ ಮಿಂಚಿದರೆ,ಚಹಾಲ್ ಶೆರ್ವಾನಿಯಲ್ಲಿ ಕಾಣಿಸಿಕೊಂಡರು.
View this post on Instagram
ನಂತರಮಾಧ್ಯಮದೊಂದಿಗೆ ಮಾತನಾಡಿದ ಧನಶ್ರೀ , ಚಹಾಲ್ ಲಾಕ್ ಡೌನ್ ವೇಳೆ ಪರಿಚಿತರಾದರು. ಅವರು ನನ್ನ ಕೆಲಸದ ಕುರಿತು ತಿಳಿದುಕೊಂಡಿದ್ದರು. ಈ ವೇಳೆ ಡ್ಯಾನ್ಸ್ ತರಗತಿಗಳನ್ನು ಕೂಡ ನಡೆಸಿಕೊಟ್ಟಿದ್ದೇನೆ. ನಂತರ ಪರಿಚಯ ಪ್ರೇಮಕ್ಕೆ ತಿರುಗಿ ಈಗ ವಿವಾಹವಾಗಿದೆ ಎಂದಿದ್ದಾರೆ.
View this post on Instagram
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.