ಶಿವಮೊಗ್ಗ: ನೇಣು ಬಿಗಿದುಕೊಂಡು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Dec 23, 2020, 12:43 PM IST
ಶಿವಮೊಗ್ಗ: ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು, ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ವಿದ್ಯಾರ್ಥಿನಿಯನ್ನು ಲಲಿತಾ ಎಂದು ಗುರುತಿಸಲಾಗಿದ್ದು, ಈಕೆ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಪಾದ್ರಿ, ಸನ್ಯಾಸಿನಿಗೆ ಜೀವಾವಧಿ ಶಿಕ್ಷೆ ವಿಧಿಸಿದ CBI ಕೋರ್ಟ್
ಇದನ್ನೂ ಓದಿ: ಅರ್ಚಕನ ಕೊಂದು ಹೂತಿಟ್ಟು ಕಾಂಕ್ರೀಟ್ ಹಾಕಿದ್ರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
Delhi: ಕೇಜ್ರಿವಾಲ್ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.