![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 23, 2020, 6:52 PM IST
ಮುಂಬೈ: ಕೆಲ ವರ್ಷಗಳ ಹಿಂದೆ ಮಲೆಯಾಳಂ ಭಾಷೆಯಲ್ಲಿ ತೆರೆಕಂಡಿದ್ದ ದೃಷ್ಯಂ ಸಿನಿಮಾ ಬಾಕ್ಸ್ ಆಫಿಸ್ ನಲ್ಲಿ ಭಾರಿ ಸದ್ದು ಮಾಡಿತ್ತು. ಇದೀಗ ಇದೇ ಸಿನಿಮಾದ ಮುಂದುವರೆದ ಭಾಗವಾದ ದೃಷ್ಯಂ 2 ತೆರೆಮೇಲೆ ಬರಲು ರೆಡಿಯಾಗಿದೆ.
2013ರಲ್ಲಿ ಬಿಡುಗಡೆಯಾದ ದೃಷ್ಯಂ ಸಿನಿಮಾ ಖ್ಯಾತ ನಿರ್ದೇಶಕ ಜೀತು ಜೋಸೆಫ್ ಆ್ಯಕ್ಷನ್ ಕಟ್ ನಲ್ಲಿ ಮೂಡಿಬಂದ ಈ ಸಿನಿಮಾ, ಸಿನಿ ರಸಿಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ದಾಖಲೆ ಬರೆಯುವ ಮೂಲಕ ಕನ್ನಡ, ತಮಿಳು, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ರೀಮೆಕ್ ಆಗಿತ್ತು.
ಇದೀಗ ದೃಷ್ಯಂ ಸಿನಿಮಾದ ಮುಂದುವರೆದ ಭಾಗವಾದ ದೃಷ್ಯಂ-2 ಕುರಿತಂತೆ ಹೊಸ ಅಪ್ ಡೇಟ್ ಸಿಕ್ಕಿದ್ದು, ಸಿನಿಮಾ ಮುಂಬರುವ 2021ರ ಜನವರಿಯಲ್ಲಿ ಬಿಡುಗಡೆಗೊಳ್ಳದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಕ್ರಿಸ್‌ಮಸ್, ಹೊಸವರ್ಷ ಸರಳವಾಗಿ ಆಚರಿಸಿ
ಈ ನಡುವೆ ಚಿತ್ರದ ಟೀಸರ್ ಅನ್ನು ಡಿಸೆಂಬರ್ 31 ರಂದು ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು, ಈ ಕುರಿತಂತೆ ನಟ ಮೋಹನ್ ಲಾಲ್ ಅವರು ತಮ್ಮ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಸಿನಿಮಾವು ದೃಷ್ಯಂ ಸಿನಿಮಾದ ಮುಂದುವರೆದ ಭಾಗವಾಗಿರಲಿದ್ದು, ದೃಷ್ಯಂ ಸಿನಿಮಾದಲ್ಲಿ ನಟಿಸಿರುವ ನಟ ಮೋಹನ್ ಲಾಲ್, ಮೀನಾ ,ಸನ್ಸಿಬಾ ಹಾಸನ್ ಮುಂತಾವದರು ಇಲ್ಲಿಯೂ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ ಹಾಗೂ ಹಿಂದಿನ ಸಿನಿಮಾ ಚಿತ್ರೀಕರಣ ನಡೆದ ಸ್ಥಳದಲ್ಲಿಯೇ ಈ ಸಿನಿಮಾವನ್ನೂ ಚಿತ್ರೀಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಅಲ್ಲಮ ಕುರಿತು ಮತ್ತೂಂದು ಚಿತ್ರ
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.