ಡಿ. 25ಕ್ಕೆ 9 ಕೋಟಿ ರೈತರಿಗೆ ಏಳನೇ ಕಂತಿನ ಪಿಎಂ-ಕಿಸಾನ್ ಮೊತ್ತ ಬಿಡುಗಡೆ
Team Udayavani, Dec 23, 2020, 7:18 PM IST
ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್)ಯೋಜನೆ ಅನ್ವಯ ರೈತರಿಗೆ ಮುಂದಿನ ಹಂತದ ಕಂತನ್ನು ಡಿ.25 ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಲಿದ್ದಾರೆ.
18 ಸಾವಿರ ಕೋಟಿ ರೂ. ಮೌಲ್ಯದ ಮೊತ್ತವನ್ನು ಅವರು 9 ಕೋಟಿ ರೈತರಿಗೆ ಈ ಬಾರಿ ಸಿಗಲಿದೆ. ಇದರ ಜತೆಗೆ ಆರು ರಾಜ್ಯಗಳ ರೈತರ ಜತೆಗೆ ಅವರು ಸಮಾಲೋಚನೆಯನ್ನೂ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ರೈತರು ಪಿಎಂ-ಕಿಸಾನ್ ಯೋಜನೆಯಿಂದ ಅವರಿಗೆ ಉಂಟಾಗಿರುವ ಅನುಭವಗಳ ಬಗ್ಗೆ ವಿಚಾರ ಹಂಚಿಕೆ ನಡೆಸಲಿದ್ದಾರೆ. ಮೂರು ರೈತ ಕಾಯ್ದೆಗಳಿಗೆ ಹೋರಾಟ ಮುಂದುವರಿದಿರುವಂತೆಯೇ ಪ್ರಧಾನಿ ಮೊತ್ತ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ:3 ವರ್ಷಗಳಿಂದ ಕರೆಂಟ್ ಬಿಲ್ ರಹಿತ ಜೀವನ! JNU ನಿವೃತ್ತ ಪ್ರೊಫೆಸರ್ ಸೌಮ್ಯಾರ ಮಾದರಿ ಬದುಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.