ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆಗೆ ಸಂಪುಟ ಅಸ್ತು
Team Udayavani, Dec 23, 2020, 10:36 PM IST
ಹೊಸದಿಲ್ಲಿ: ಪರಿಶಿಷ್ಟ ಜಾತಿ (ಎಸ್‌ಸಿ)ಗೆ ಸೇರಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಮೆಟ್ರಿಕ್ಯುಲೇಷನ್ ಬಳಿಕದ ವಿದ್ಯಾಭ್ಯಾಸಕ್ಕಾಗಿ 59,048 ಕೋಟಿ ರೂ. ಮೊತ್ತದ ವಿದ್ಯಾರ್ಥಿ ವೇತನ ನೀಡುವ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ.
ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಹಯೋಗದಲ್ಲಿ ಈ ಸ್ಕಾಲರ್‌ಶಿಪ್ ನೀಡಲಾಗುತ್ತದೆ. ಈ ಪೈಕಿ ಕೇಂದ್ರವು 35,534 ಕೋ.ರೂ. ನೀಡಲಿದ್ದು, ಉಳಿದ ಭಾಗವನ್ನು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಭರಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಶಕ್ತೀಕರಣ ಸಚಿವ ಥಾವರ್‌ಚಂದ್ ಗೆಹಲೋಟ್ ತಿಳಿಸಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ಎಸ್‌ಸಿ ಸಮುದಾಯದ 4 ಕೋಟಿ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ. ಈ ಯೋಜನೆ ಜಾರಿಯಿಂದ ಎಸ್‌ಸಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ಯುಲೇಷನ್ ಅನಂತರ ಯಾವುದೇ ಕೋರ್ಸ್‌ಗೆ ಸೇರಿಕೊಂಡು ವಿದ್ಯಾರ್ಥಿ ವೇತನ ಪಡೆಯಲು ಅನುಕೂಲವಾಗಲಿದೆ. ನಗದು ನೇರ ವರ್ಗಾವಣೆಯ ಅನ್ವಯ ಫಲಾನುಭವಿಗಳಿಗೆ ವಿದ್ಯಾರ್ಥಿ ವೇತನ ಸಿಗಲಿದೆ.
ಇದನ್ನೂ ಓದಿ:ಕೋವಿಡ್ ಪರಿಹಾರ ಪ್ಯಾಕೇಜ್ ಮಸೂದೆಗೆ ಸಹಿಹಾಕದಿರಲು ಟ್ರಂಪ್ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.