ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಲು ಬಂದ ALL OK CRAZY ಹಾಡು

ಯೂಟೂಬ್ ನಲ್ಲಿ ಬಿಡುಗಡೆಗೊಳ್ಳುವ ಮೂಲಕ ಭಾರಿ ಸದ್ದು ಮಾಡುತ್ತಿದೆ.

Team Udayavani, Dec 24, 2020, 7:00 PM IST

ಯೂಟೂಬ್ ನಲ್ಲಿ ಧೂಳೆಬ್ಬಿಸಲು ಬಂದ ALL OK CRAZY ಹಾಡು

ಬೆಂಗಳೂರು: ಹ್ಯಾಪಿಯಾಗಿದೆ ಹ್ಯಾಪಿಯಾಗಿದೆ, ಯಾಕಿಂಗೆ ಮಗ ಯಾಕಿಂಗೆ ಎಂಬಿತ್ಯಾದಿ ಸಾಲುಗಳ ಮೂಲಕ ಕನ್ನಡ ರ್ಯಾಪ್ ಅಭಿಮಾನಿಗಳ ಮನತಣಿಸಿದ ಕನ್ನಡ ರ್ಯಾಪರ್ ಅಲೋಕ್ ಹೊಸ ವರ್ಷಕ್ಕೆ ಬಿಗ್ ಗಿಫ್ಟ್ ಕೊಟ್ಟಿದ್ದಾರೆ.

ಇತ್ತೀಚೆಗಷ್ಟೆ ಹ್ಯಾಪಿ ಎಂಬ ಶೀರ್ಷಿಕೆಯಲ್ಲಿ ಹಾಡೊಂದನ್ನು ಇವರು  ಹೊರತಂದಿದ್ದು ಈ ಆಡಿಯೋ ಹಾಡು ಭಾರಿ ಯಶಸ್ಸನ್ನು ಗಳಿಸಿಕೊಂಡಿತ್ತು. ಇದೀಗ  ಕ್ರೇಜಿ ಶೀರ್ಷಿಕೆ ಯಲ್ಲಿ ಹೊಸ ಹಾಡೊಂದನ್ನು ರೂಪಿಸಲಾಗಿದ್ದು, ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಗೊಳ್ಳುವ ಮೂಲಕ ಭಾರಿ ಸದ್ದು ಮಾಡುತ್ತಿದೆ.

ಇದನ್ನೂ ಓದಿ:ಹೊಸ ವರ್ಷಾಚರಣೆಗೆ ನೈಟ್‌ ಕರ್ಫ್ಯೂ ಕಾರ್ಮೋಡ‌

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಿನ್ನೆಲೆ ಧ್ವನಿಯಿಂದ ಆರಂಭಗೊಳ್ಳುವ ಈ ಹಾಡು ಕ್ರೇಜಿ ಹುಡುಗ  ಮತ್ತು ಹುಡುಗಿಯರನ್ನು ವೈಮರೆತು ಕುಣಿಸುವಂತೆ ಮಾಡುತ್ತದೆ. ಹಾಡಿನಲ್ಲಿ ಮಧ್ಯಮ ವರ್ಗದ ಹುಡುಗರ ಕಲರ್ ಫುಲ್ ಬದುಕನ್ನು ಅನಾವರಣಗೊಳಿಸಿದ್ದು, ಎಂಥವರೂ ಕೂಡಾ ಒಂದೆರಡು ಸ್ಟೆಪ್ ಹಾಕಿಬಿಡೋಣ ಎಂದು ಅಂದುಕೊಳ್ಳುವುದರಲ್ಲಿ ಅನುಮಾನವಿಲ್ಲ.

ಹಾಡಿನ ಸಾಹಿತ್ಯ, ಪರಿಕಲ್ಪನೆ,ನಿರ್ದೇಶನ ಹಾಗೂ ನಿರ್ಮಾಣವನ್ನು ALL OK ಅವರೆ ಮಾಡಿದ್ದು, ತೆರೆ ಮೇಲೆ ಕೂಡಾ ಮಿಂಚಿದ್ದಾರೆ. ಹಾಡಿನಲ್ಲಿ ಕ್ಯಾಮರಾ ವರ್ಕ್ ಅದ್ಭುತವಾಗಿ ಮೂಡಿಬಂದಿದ್ದು, ಛಾಯಾಗ್ರಹಣದ ಜವಾಬ್ದಾರಿಯನ್ನು ಅರ್ಜುನ್ ಮತ್ತು ಕಿರಣ್ ವಹಿಸಿಕೊಂಡಿದ್ದಾರೆ. ಇನ್ನು ಸಂಕಲನವನ್ನು ಆಕಾಶ್ ಆರ್ ಜೆ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Kumbh Mela: ನೇಪಾಲ, ಉತ್ತರಾಖಂಡದಿಂದ ಪೂಜಾ ಸಾಮಗ್ರಿ ಖರೀದಿ

ಪ್ರಧಾನಿ ಭೇಟಿಯಾದ ದಿಲ್ಜೀತ್‌ ವಿರುದ್ಧ ರೈತರ ಆಕ್ರೋಶ

PM Modi: ಶಿವ ದೇಗುಲ ವಿವಾದದ ಮಧ್ಯೆ ಅಜ್ಮೇರ್ ದರ್ಗಾಗೆ ಮೋದಿ ಚಾದರ್‌ ಅರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

puttige-4

Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.