ಬಂಗಾಳ; ಬಿಜೆಪಿ ಸೇರ್ಪಡೆಗೆ ಆಗಮಿಸಿದ್ದ TMC ಸಂಸದ ಮಂಡಲ್ ಗೆ ಟಿಎಂಸಿ ಮುತ್ತಿಗೆ, ಪ್ರತಿಭಟನೆ

ತಳ್ಳಾಟ, ನೂಕಾಟದಿಂದ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ

Team Udayavani, Dec 26, 2020, 1:40 PM IST

ಬಂಗಾಳ; ಬಿಜೆಪಿ ಸೇರ್ಪಡೆಗೆ ಆಗಮಿಸಿದ್ದ TMC ಸಂಸದ ಮಂಡಲ್ ಗೆ ಟಿಎಂಸಿ ಮುತ್ತಿಗೆ, ಪ್ರತಿಭಟನೆ

ಕೋಲ್ಕತಾ: ಟಿಎಂಸಿ ವಿರುದ್ಧ ಬಂಡಾಯ ಸಾರಿದ್ದ ಪಕ್ಷದ ಸಂಸದರ ಕಾರನ್ನು ಬಿಜೆಪಿ ಕಚೇರಿ ಹೊರಭಾಗದಲ್ಲಿ ಟಿಎಂಸಿ ಕಾರ್ಯಕರ್ತರು ಅಡ್ಡಗಟ್ಟಿದ ಪರಿಣಾಮ, ಪೊಲೀಸರ ಸಮ್ಮುಖದಲ್ಲಿಯೇ ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಘಟನೆ ಶನಿವಾರ(ಡಿಸೆಂಬರ್ 26, 2020) ನಡೆದಿರುವುದಾಗಿ ವರದಿ ತಿಳಿಸಿದೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಬಂಡಾಯ ಸಂಸದ ಸುನೀಲ್ ಮಂಡಲ್ ಇಂದು ಬೆಳಗ್ಗೆ ಕಾರಿನಲ್ಲಿ ಬಿಜೆಪಿ ಕಚೇರಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಟಿಎಂಸಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ, ಘೋಷಣೆ ಕೂಗಿದರು. ತಳ್ಳಾಟ, ನೂಕಾಟದಿಂದ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಲು ಕಾರಣವಾಗಿದೆ ಎಂದು ವರದಿ ಹೇಳಿದೆ.

ಪಶ್ಚಿಮಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನವೇ ತೃಣಮೂಲ ಕಾಂಗ್ರೆಸ್ ಪಕ್ಷದ ಕೆಲವು ಪ್ರಭಾವಿ ಮುಖಂಡರು ಕಳೆದ ಶನಿವಾರ ಮಿಡ್ನಾಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಮಮತಾ ಬ್ಯಾನರ್ಜಿ ಸರ್ಕಾರದ ಮಾಜಿ ಸಚಿವರಾದ ಸುನೀಲ್ ಮಂಡಲ್, ಸುವೇಂದು ಅಧಿಕಾರಿ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಕಚೇರಿ ಶೀಘ್ರ ಉದ್ಘಾಟನೆಗೊಳ್ಳಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.