ಸವರಿನ್‌ ಗೋಲ್ಡ್‌ ಬಾಂಡ್‌ ಹೂಡಿಕೆಗೆ ಉತ್ತಮ ಯೋಜನೆ


Team Udayavani, Dec 27, 2020, 6:10 AM IST

ಸವರಿನ್‌ ಗೋಲ್ಡ್‌ ಬಾಂಡ್‌ ಹೂಡಿಕೆಗೆ ಉತ್ತಮ ಯೋಜನೆ

ಷೇರು ಮಾರುಕಟ್ಟೆ ಸಹಿತ ಬಹುತೇಕ ಎಲ್ಲ ಹೂಡಿಕೆಗಳು ಆಗಾಗ ಏರಿಳಿತವಾಗುತ್ತಲೇ ಇರುತ್ತವೆ. ಪರಿಸ್ಥಿತಿ ಹೀಗಿರುವಾಗ ಹೂಡಿಕೆದಾರರಿಗೆ ಎಲ್ಲಿ ಬಂಡವಾಳ ಹಾಕಬೇಕು ಎಂಬ ಗೊಂದಲ ಎದುರಾಗುವುದು ಸಹಜ. ಅಲ್ಲದೇ ಹೂಡಿಕೆಗೆ ಸಾಕಷ್ಟು ಆಯ್ಕೆಗಳಿರುವಾಗ ಯಾವ ಯೋಜನೆ ಉತ್ತಮ ಹಾಗೂ ಸುರಕ್ಷಿತ ಎಂದು ನಿರ್ಧರಿಸುವುದು ಕಷ್ಟಸಾಧ್ಯ. ಆದರೆ ಹಲವಾರು ಯೋಜನೆಗಳಂತೆ “ಸವರಿನ್‌ ಗೋಲ್ಡ್ ಬಾಂಡ್‌’ (ಎಸ್‌ಜಿಬಿ) ಕೂಡ ಹೂಡಿಕೆಗೆ ಉತ್ತಮ ಆಯ್ಕೆಯಾಗಿದ್ದು, ಉತ್ತಮ ಬಡ್ಡಿ ಮೊತ್ತವನ್ನು ಪಡೆಯಬಹುದು.

ಇದೀಗ ಸವರಿನ್‌ ಗೋಲ್ಡ್ ಬಾಂಡ್‌(ಎಸ್‌ಜಿಬಿ) ಯೋಜನೆಯ 9ನೇ ಸರಣಿ ಡಿ. 28ರಂದು ಪ್ರಾರಂಭಗೊಳ್ಳಲಿದ್ದು, ಜ.1 2021ರ ವರೆಗೆ ಜಾರಿಯಲ್ಲಿರಲಿದೆ. ಆರ್‌ಬಿಐ ಈ ಯೋಜನೆಯಲ್ಲಿ ಹೂಡಿಕೆಗೆ ಅವಕಾಶ ಮಾಡಿಕೊಟ್ಟಿದ್ದು, ಬಾಂಡ್‌ ಬೆಲೆಯನ್ನು ಪ್ರತೀ ಗ್ರಾಂ.ಗೆ 5 ಸಾವಿರ ರೂ. ಎಂದು ನಿಗದಿ ಮಾಡಿದೆ. ಮಾರುಕಟ್ಟೆ ಧಾರಣೆ ಮೇಲೆ ಮೌಲ್ಯ ನಿರ್ಧಾರ ಆರ್‌ಬಿಐನ ಬಾಂಡ್‌ ಆಗಿರುವ ಎಸ್‌ಜಿಬಿ ಬಾಂಡ್‌ ಮೌಲ್ಯವನ್ನು ಚಿನ್ನದ ಮಾರುಕಟ್ಟೆಯ ಮೂಲಕ ಅಳೆಯಲಾಗುತ್ತದೆ. ಬಾಂಡ್‌ 5 ಗ್ರಾಂ. ಚಿನ್ನದ್ದಾಗಿದ್ದರೆ, 5 ಗ್ರಾಂ ಚಿನ್ನದ ಬೆಲೆ ಬಾಂಡ್‌ ಬೆಲೆಗೆ ಸಮನಾಗಿರುತ್ತದೆ. ಮೆಚ್ಯುರಿಟಿ ಬಳಿಕ ಹಣವನ್ನು ಹೂಡಿಕೆದಾರರ ಖಾತೆಗೆ ಜಮಾ ಮಾಡಲಾಗುತ್ತದೆ. ಈ ವೇಳೆ ಕಡೆಯ 3 ಕೆಲಸದ ದಿನಗಳ ಬೆಲೆಯನ್ನು ಮಾನ ದಂಡವನ್ನಾಗಿಟ್ಟುಕೊಂಡು ಅದರ ಸರಾಸರಿ ಬೆಲೆಯನ್ನು ಅನ್ವಯಿಸಿ ಬಾಂಡ್‌ನ‌ ಮೌಲ್ಯವನ್ನು ನಿರ್ಧರಿಸಲಾಗುತ್ತದೆ. ಇನ್ನೂ ಆಧಾರ್‌ ಕಾರ್ಡ್‌, ಪಾನ್‌, ಪಾಸ್‌ಪೋರ್ಟ್‌, ವೋಟರ್‌ ಐಡಿ ಪೈಕಿ ಯಾವುದಾದರೂ ಒಂದನ್ನು ನೀಡಬಹುದು. ಅರ್ಜಿ ಸಲ್ಲಿಸುವ ಸಂದರ್ಭ ಪಾನ್‌ ಸಂಖ್ಯೆ ಕಡ್ಡಾಯ.

ಶೇ. 2.5ರಷ್ಟು ಬಡ್ಡಿ ಲಭ್ಯ
ಪ್ರಮುಖ ಅಂಚೆ ಕಚೇರಿ, ವಾಣಿಜ್ಯ ಬ್ಯಾಂಕ್‌ಗಳು, ಬಿಎಸ್‌ಇ, ಎನ್‌ಎಸ್‌ಇ ಮತ್ತು ನ್ಯಾಶನಲ್‌ ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೊರೇಶನ್‌ನಲ್ಲಿ ಎಸ್‌ಜಿಬಿಗಳನ್ನು ಖರೀದಿಸಬಹುದಾಗಿದ್ದು, ಓರ್ವ ವ್ಯಕ್ತಿಯು ಆರ್ಥಿಕ ವರ್ಷದಲ್ಲಿ ಕನಿಷ್ಠ 1 ಗ್ರಾಂ.ನಿಂದ ಗರಿಷ್ಠ 4 ಕೆ.ಜಿ.ವರೆಗಿನ ಚಿನ್ನದ ಬಾಂಡ್‌ಗಳನ್ನು ಖರೀದಿಸಬಹುದು. 8 ವರ್ಷಗಳ ಮೆಚ್ಯುರಿಟಿ ಸಮಯ ಹೊಂದಿದ್ದು, ಬಯಸಿದರೆ 5 ವರ್ಷಗಳಿಗೆ ಮುಕ್ತಾಯ ಗೊಳಿಸಬಹುದು. ಸವರಿನ್‌ ಗೋಲ್ಡ್ ಬಾಂಡ್‌ ಯೋಜನೆಯಡಿ ನಿಮ್ಮ ಹೂಡಿಕೆಯ ಮೊತ್ತಕ್ಕೆ ವಾರ್ಷಿಕ ಶೇ. 2.50ರ ಬಡ್ಡಿ ದರವೂ ಇದ್ದು, ತೆರಿಗೆ ವಿನಾಯಿತಿಯನ್ನೂ ಹೊಂದಿದೆ. ಬಡ್ಡಿಯನ್ನು 6 ತಿಂಗಳಿಗೆ ಒಮ್ಮೆ ಪಾವತಿಸಲಾಗುತ್ತದೆ.

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.