ವಾಹನ ಮಾಲಕರೇ ಎಚ್ಚರ! ನಿಮ್ಮ ವಾಹನದಲ್ಲಿ ಜಾತಿ ಹೆಸರು ಕಂಡುಬಂದಲ್ಲಿ ವಶ ಖಚಿತ!
Team Udayavani, Dec 27, 2020, 10:37 PM IST
ಲಕ್ನೋ: ಎಚ್ಚರಿಕೆ…ಇನ್ನು ಮುಂದೆ ವಾಹನಗಳಲ್ಲಿ ಪ್ರತಿಷ್ಠೆಯ ಸಂಕೇತವಾಗಿ ಜಾತಿಯ ಹೆಸರು ಹಾಕಿದರೆ ವಾಹನ ವಶಕ್ಕೆ ಪಡೆಯಲಾಗುತ್ತದೆ. ಇಂಥದ್ದೊಂದು ನಿಯಮ ಜಾರಿಯಾಗಿರುವುದು ಉತ್ತರ ಪ್ರದೇಶದಲ್ಲಿ.
ಮಹಾರಾಷ್ಟ್ರದ ಶಿಕ್ಷಕ ಹರ್ಷಲ್ ಪ್ರಭು, ಪ್ರಧಾನಿ ನರೇಂದ್ರ ಮೋದಿಯವರ ಗಮನಕ್ಕೆ ವಿಚಾರವನ್ನು ತಂದ ನಂತರ ಈ ಬೆಳವಣಿಗೆಯಾಗಿದೆ. ಪ್ರಧಾನಿ ಕಚೇರಿ ಕೇಂದ್ರ ಸಾರಿಗೆ ಸಚಿವಾಲಯಕ್ಕೆ ಈ ವಿಷಯ ತಿಳಿಸಿದೆ. ಕೂಡಲೇ ಸಚಿವಾಲಯ ಉತ್ತರಪ್ರದೇಶ ಸಾರಿಗೆ ಸಂಸ್ಥೆಗೆ ಈ ಸಂಬಂಧ ಸೂಚನೆ ನೀಡಿ, ಜಾತಿ ಹೆಸರನ್ನು ಹೊತ್ತ ವಾಹನಗಳನ್ನು ವಶಕ್ಕೆ ಪಡೆಯಲು ಆದೇಶ ನೀಡಲಾಗಿದೆ.
ಜಾತಿ ಹೆಸರನ್ನು ವಾಹನಗಳ ನೋಂದಣಿಸಂಖ್ಯೆ ಬಳಿ, ಇನ್ನಿತರ ಜಾಗಗಳಲ್ಲಿ ಹಾಕುವುದರಿಂದ ಸಾಮಾಜಿಕ ಸಂರಚನೆಗೆ ಧಕ್ಕೆಯಾಗುತ್ತದೆ ಎಂದು ಹರ್ಷಲ್ ಪ್ರಭು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.
ಇದನ್ನೂ ಓದಿ:ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಖಂಡಿಸಿ ನಟ ಕಿಚ್ಚ ಸುದೀಪ್ ಟ್ವೀಟ್
ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ಯಾದವ್, ಬಹುಜನ ಸಮಾಜವಾದಿ ಪಕ್ಷ ಇದ್ದಾಗ ಜಾಟ್, ಪ್ರಸ್ತುತ ಯೋಗಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಠಾಕೂರ್, ಕ್ಷತ್ರಿಯ ಹೆಸರು ಹೆಚ್ಚಾಗಿ ಕಾಣಿಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.