ಸಾಮೂಹಿಕ ವರ್ಷಾಚರಣೆ ಇಲ್ಲ, ಇಂದು ಮಾರ್ಗಸೂಚಿ ಪ್ರಕಟ : ಬೊಮ್ಮಾಯಿ

Team Udayavani, Dec 28, 2020, 6:00 AM IST

ಸಾಮೂಹಿಕ ವರ್ಷಾಚರಣೆ ಇಲ್ಲ, ಇಂದು ಮಾರ್ಗಸೂಚಿ ಪ್ರಕಟ : ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ರೂಪಾಂತರ ಹಿನ್ನೆಲೆ ಯಲ್ಲಿ ಸಾಮೂಹಿಕ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರವಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆಗೆ ಸಂಬಂಧಿಸಿ ಸೋಮವಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದೇವೆ. ದೊಡ್ಡ ಸಂಖ್ಯೆ ಯಲ್ಲಿ ಜನ ಸೇರುವುದರಿಂದ ಕೊರೊನಾ ಹರಡುವಿಕೆ ಅಪಾಯವಿದೆ. ಹೀಗಾಗಿ ನಗರದ ಹೊರಗಡೆ ಸಾರ್ವಜನಿಕ ಪಾರ್ಟಿಗಳಿಗೆ ಅವಕಾಶ ಇಲ್ಲ ಎಂದು ಹೇಳಿದರು.

ಯುಕೆಯಿಂದ ಬಂದವರ ಬಗ್ಗೆ ನಿಗಾ ವಹಿಸಲಾಗುತ್ತಿದ್ದು, ಅವರ ವಿಳಾಸದ ಆಧಾರದಲ್ಲಿ ಪತ್ತೆ ಹಚ್ಚುವ ಕಾರ್ಯ ಮಾಡಲಾಗುತ್ತಿದೆ. ಯುಕೆಯಿಂದ ಬಂದ ವರೆಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ಯಾರು ಬಂದಿದ್ದಾರೆ ಅವರ ಮಾಹಿತಿ ಪತ್ತೆ ಹಚ್ಚಲಾಗಿದ್ದು, ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ದೂರವಾಣಿ ಮೂಲಕ ಸೂಚನೆ ನೀಡಲಾಗುತ್ತಿದೆ. ಮೊದಲನೇ ಹಂತ ದಲ್ಲಿ ಬಂದವರಿಗೆ ನಿರ್ಬಂಧದ ಬಗ್ಗೆ ಗೊತ್ತಿರಲಿಲ್ಲ. ಹೀಗಾಗಿ ಯಾವುದೇ ನಿರ್ಬಂಧ ಇಲ್ಲದೆ ಓಡಾಡಿದ್ದಾರೆ. ಅವರಿಗೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೇಳಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.