ಶಾಲೆ ಆರಂಭದ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ: ಯಡಿಯೂರಪ್ಪ ಸ್ಪಷ್ಟನೆ
Team Udayavani, Dec 28, 2020, 11:46 AM IST
ಬೆಂಗಳೂರು: ಶಾಲೆ ಆರಂಭದ ವಿಷಯದಲ್ಲಿ ಯಾವುದೇ ಬದಲಾವಣೆಯಿಲ್ಲ. ಜನವರಿ ಒಂದರಿಂದ ಶಾಲೆ ಆರಂಭಿಸಲಾಗುವುದು. ಆದರೂ ಕೂಡ ಇಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಮತ್ತೊಮ್ಮೆ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು ಬ್ರಿಟನ್ ರೂಪಾಂತರ ಕೋವಿಡ್ ದಿಂದ ಇದುವರೆಗೂ ರಾಜ್ಯದಲ್ಲಿ ಯಾವುದೇ ಸಮಸ್ಯೆ ಆಗಿಲ್ಲ ಎಂದರು.
ಇದನ್ನೂ ಓದಿ:ಹೊಸ ವರ್ಷಾಚರಣೆಗೆ ಕಡಿವಾಣ ಹಾಕುವ ಅಧಿಕಾರ ಸರ್ಕಾರಕ್ಕಿಲ್ಲ: ಬೇಳೂರು ಗೋಪಾಲಕೃಷ್ಣ
ಗ್ರಾಮ ಪಂಚಾಯತಿ ಚುನಾವಣೆ ಬಗ್ಗೆ ಮಾತನಾಡಿದ ಅವರು, ಅಧಿಕಾರ ವಿಕೇಂದ್ರೀಕರಣ ಸಂದರ್ಭದಲ್ಲಿ ಹಲವು ವಿದ್ಯಾವಂತರು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನೂರಕ್ಕೆ ನೂರರಷ್ಟು ಶೇಕಡಾ 95 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿ ಗಳು ಗೆಲ್ಲೋದು ನಿಶ್ಚಿತ. ಇದರಲ್ಲಿ ಕಾಂಗ್ರೆಸ್ ನ ಯಾವುದೇ ನಾಯಕರು ಇದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಮುಂದೆ ಗ್ರಾಮ ಪಂಚಾಯತಿಗೆ ಆಯ್ಕೆ ಯಾಗುವ ಸದಸ್ಯರಿಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಗ್ರಾಮಗಳ ಅಭಿವೃದ್ಧಿ ಮಾಡಲು ಸದಸ್ಯರರಿಗೆ ಸಹಕಾರ ಕೊಡಲು ಪ್ರಾಮಾಭಿಕ ಕೆಲಸ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.