ಹಾಫ್ ಮೊದಲರ್ಧ ಫಿನಿಶ್‌


Team Udayavani, Dec 28, 2020, 2:30 PM IST

ಹಾಫ್ ಮೊದಲರ್ಧ ಫಿನಿಶ್‌

ನಿರ್ದೇಶಕ ಲೋಕೇಂದ್ರ ಸೂರ್ಯ ನಟಿಸಿ, ನಿರ್ದೇಶಿಸುತ್ತಿರುವ ದ್ವಿತೀಯ ಚಿತ್ರ ಹಾಫ್ ಮೊದಲ ಹಂತದ ಶೂಟಿಂಗ್‌ ಮುಕ್ತಾಯಗೊಳಿಸಿದೆ. ಈ ಹಂತದಲ್ಲಿ ಥ್ರಿಲ್ಲರ್‌ ಮಂಜು ಅವರ ಸಾಹಸ ಸಂಯೋಜನೆಯಲ್ಲಿ ಒಂದು ಫೈಟ್‌ ಕೂಡಾ ಚಿತ್ರೀಕರಣಗೊಂಡಿದೆ. ಬೆಂ

ಗಳೂರು ಮತ್ತು ಮೈಸೂರಿನಲ್ಲಿ ನಡೆದ ಹದಿನೈದು ದಿನಗಳ ಕಾಲದ ಈ ಶೆಡ್ಯೂಲ್‌ ನಲ್ಲಿ ಚಿತ್ರದ ಪ್ರಮುಖ ದೃಶ್ಯಗಳನ್ನು ಸೆರೆ ಹಿಡಿಯಲಾಗಿದೆ. ಈ ಸಂದರ್ಭದಲ್ಲಿ ಸಹ ಕಲಾವಿದರು ಮತ್ತು ಸಾಹಸ ಕಲಾವಿದರು ಸೇರಿ ನೂರೈವತ್ತಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

ವರ್ಡ್‌ ಬುಕ್‌ ಆಫ್ ರೆಕಾರ್ಡ್‌ ನಲ್ಲಿ ರೆಡ್‌ ಅಂಡ್‌ ವೈಟ್‌ ಮ್ಯಾನ್‌ ಎಂದು ದಾಖಲೆ ನಿರ್ಮಿಸಿರುವ ರೆಡ್‌ ಅಂಡ್‌ ವೈಟ್‌ ಸವೆನ್‌ ರಾಜ್‌ ಮತ್ತು ರಾಜು ಕಲ್ಕುಣಿ ಖಳನಟರಾಗಿ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ : ಜ.1ಕ್ಕೆ ರಾಜತಂತ್ರ ತೆರೆಗೆ

ಆರ್‌.ಡಿ. ಎಂರ್ಟ ಪ್ರೈಸಸ್‌, ರಾಜು ಕಲ್ಕುಣಿ ಅವರ ಬ್ಯಾನರ್‌ ಅಡಿಯಲ್ಲಿ ಡಾ. ಪವಿತ್ರ ಆರ್‌. ಪ್ರಭಾಕರ್‌ ರೆಡ್ಡಿ ನಿರ್ಮಿಸುತ್ತಿರುವ ಹಾಫ್ ಚಿತ್ರಕ್ಕೆ ಲೋಕೇಂದ್ರ ಸೂರ್ಯ ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆಗೆ ನಾಯಕನಟನಾಗಿಯೂ ಅಭಿನಯಿಸುತ್ತಿದ್ದಾರೆ. ಮಲ್ಲಿಕಾರ್ಜುನ್‌ ಬಿ.ಆರ್‌. ಛಾಯಾಗ್ರಹಣ, ಯುಡಿವಿ ವೆಂಕಿ ಸಂಕಲನ, ರಾಕಿ ಸೋನು ಸಂಗೀತ, ಹಿನ್ನೆಲೆ ಸಂಗೀತ, ಡಾ. ಥ್ರಿಲ್ಲರ್‌ ಮಂಜು ಸಾಹಸ, ಋತು ಚೈತ್ರ ಅವರ ವಸ್ತ್ರಾಲಂಕಾರ ಹಾಫ್ ಚಿತ್ರಕ್ಕಿದೆ. ಆಸಿಯಾ, ಅಥಿರಾ, ರಾಜು ಕಲ್ಕುಣಿ, ಡಾ. ಪವಿತ್ರಾ ಆರ್. ಪ್ರಭಾಕರ್‌ ರೆಡ್ಡಿ, ರಕ್ಷಾ, ರೆಡ್‌ ಅಂಡ್‌ ವೈಟ್‌ ಸವೆನ್‌ ರಾಜ್‌, ಸಿವಿಜಿ ಚಂದ್ರು, ರೋಹಿಣಿ ಕೆ. ರಾಜ್‌, ಮೋಹನ್‌ ನೆನಪಿರಲಿ ಮುಂತಾದವರ ತಾರಾಗಣವಿದೆ.

ಟಾಪ್ ನ್ಯೂಸ್

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.