ದುಬಾರಿಯಾದ ‘ಅಕ್ಕಿ’ ಸಿನಿಮಾ ಸಂಭಾವನೆ: ಕಿಲಾಡಿ ಒಂದು ಸಿನಿಮಾದ ಫೀಸ್ ಎಷ್ಟು ಗೊತ್ತಾ?

Team Udayavani, Dec 28, 2020, 9:30 PM IST

ದುಬಾರಿಯಾದ ‘ಅಕ್ಕಿ’ ಸಿನಿಮಾ ಸಂಭಾವನೆ: ಕಿಲಾಡಿ ಒಂದು ಸಿನಿಮಾದ ಫೀಸ್ ಎಷ್ಟು ಗೊತ್ತಾ?

ಮುಂಬೈ: ಬಾಲಿವುಡ್ ನ ಬಹುಬೇಡಿಕೆಯ ನಟ ಅಕ್ಷಯ ಕುಮಾರ್ ಒಂದಲ್ಲಾ ಒಂದು ಸುದ್ದಿಯೊಂದಿಗೆ ಗುರುತಿಸಿಕೊಳ್ಳುತ್ತಿರುತ್ತಾರೆ. ಇದೀಗ  ತಮ್ಮ ಸಂಭಾವನೆಯ ವಿಷಯದಲ್ಲಿ ಭಾರಿ ಸುದ್ದಿಯಲ್ಲಿದ್ದಾರೆ. ಇದೀಗ  ಅವರು 2022ರಲ್ಲಿ ಬಿಡುಗಡೆಗೊಳ್ಳಲಿರುವ ತಮ್ಮ ಸಿನಿಮಾಗಳಿಗೆ ಸಂಭಾವನೆಯ ಮೊತ್ತವನ್ನು ಬರೊಬ್ಬರಿ 135  ಕೋಟಿಗೆ ಹೆಚ್ಚಿಸಿಕೊಂಡಿದ್ದಾರೆ.

ವರ್ಷವಿಡಿ ಒಂದೇ ಒಂದು ದಿನವೂ ಬಿಡುವಿಲ್ಲದೆ ಸದಾ ಸಿನಿಮಾ ಕೆಲಸದಲ್ಲಿರುವ ನಟ ಅಕ್ಷಯ್ ಕುಮಾರ್ ಮುಂಬರುವ 2021 ರ ಸಿನಿಮಾವಷ್ಟೇ ಅಲ್ಲದೆ 2022 ರ ಸಿನಿಮಾಗಳಿಗೂ ತಯಾರಿ ನಡೆಸುತ್ತಿದ್ದರಂತೆ. ಕಳೆದ ಲಾಕ್ ಡೌನ್ ಅವಧಿಯಲ್ಲಿಯೂ ಹಲವಾರು ಸಿನಿಮಾಗಳಲ್ಲಿ ಬ್ಯೂಸಿ ಆಗಿದ್ದ ನಟ, ಈ ಸಮಯದಲ್ಲಿಯೇ ತಮ್ಮ ಸಂಭಾವನೆಯ ಮೊತ್ತವನ್ನು 99 ಕೋಟಿ ಯಿಂದ 117 ಕೋಟಿಗಳಿಗೆ ಹೆಚ್ಚಿಸಿಕೊಂಡಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ:100ನೇ ಕಿಸಾನ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ: ರೈತರ ಆದಾಯ ಹೆಚ್ಚಳಕ್ಕೆ ಕ್ರಮ

ನಟ  ಅಕ್ಷಯ್ ಕುಮಾರ್ ಅವರು ತಮ್ಮ ನಟನೆಯ ಪ್ರತೀ ಸಿನಿಮಾ ಬಿಡುಗಡೆಗೊಂಡ ಬಳಿಕ ಸಿನಿಮಾದ ಯಶಸ್ಸಿಗೆ ತಕ್ಕಂತೆ ಮುಂದಿನ ಸಿನಿಮಾದ ನಟನೆಗೆ ತಮ್ಮ ಸಂಭಾವನೆಯನ್ನು ಹೆಚ್ಚಿಸುತ್ತಾ ಬಂದಿದ್ದಾರೆ.

ಅಕ್ಷಯ ಕುಮಾರ್ ಅವರ  ಅದ್ಭುತ ನಟನೆಗೆ ಸಿನಿ ರಸಿಕರು ಮಾರು ಹೋಗಿದ್ದು, ಈ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬ ನಿರ್ಮಾಪಕರು ತಮ್ಮ ಸಿನಿಮಾಗಳಲ್ಲಿ ಅಕ್ಷಯ್ ಕುಮಾರ್ ಅವರ ನಟನೆ ಇರಬೇಕೆಂದು ಬಯಸುತ್ತಿದ್ದಾರೆ ಹಾಗೂ ಕೇಳಿದಷ್ಟು ಸಂಭಾವನೆಯನ್ನು ನೀಡಲು ತಯಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.