ಸಂಸದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧದ ಪ್ರಕರಣ ರದ್ದು

Team Udayavani, Dec 28, 2020, 10:15 PM IST

ಸಂಸದ ಅನಂತ್‌ ಕುಮಾರ್‌ ಹೆಗಡೆ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಮುಸ್ಲಿಮರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದ ಆರೋಪದಲ್ಲಿ ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ.

ಪ್ರಕರಣ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ತ್ಯಾಗರಾಜ ಎನ್‌. ಇನವಳ್ಳಿ ಅವರು, ಆರೋಪ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಗೊಳಿಸಿ ಆದೇಶಿಸಿದ್ದಾರೆ.

ಏನಿದು ಪ್ರಕರಣ?
2016ರ ಫೆ. 28ರಂದು ಶಿರಸಿ ಪ್ರವಾಸಿ ಮಂದಿರದಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಉತ್ತರ ಕನ್ನಡದ ಭಟ್ಕಳ ಇಡೀ ದೇಶದ ಭಯೋತ್ಪಾದಕ ಕೇಂದ್ರವಾಗಿದೆ. ಎಲ್ಲಿಯವರೆಗೂ ಇಸ್ಲಾಂ ಇರುತ್ತದೆಯೋ ಅಲ್ಲಿಯವರೆಗೂ ಭಯೋತ್ಪಾದನೆ ನಿಲ್ಲುವುದಿಲ್ಲ. ಇಸ್ಲಾಂ ಜಗತ್ತಿನ ಶಾಂತಿಗೆ ಇಟ್ಟಿರುವ ಬಾಂಬ್‌’ ಎಂದು ಹೇಳಿರುವ ಆರೋಪ ಎದುರಾಗಿತ್ತು.

ಇದನ್ನೂ ಓದಿ:ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರಕ್ಕೆ 1,100 ಕೋಟಿ ವೆಚ್ಚ

ಈ ಸಂಬಂಧ ಅನಂತಕುಮಾರ್‌ ಹೆಗಡೆ ವಿರುದ್ಧ ಮುರಾದ್‌ ಹುಸೇನ್‌ ಎಂಬವರು ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

Nikhil

Chennapattana By Poll: ಕಣಕ್ಕೆ ನಿಖಿಲ್‌, ಜಯಮುತ್ತು? ಇನ್ನೂ ಗೊಂದಲದಲ್ಲಿ ಜೆಡಿಎಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.