ಧರ್ಮೇಗೌಡ ಆತ್ಮಹತ್ಯೆ ಪ್ರಕರಣ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
Team Udayavani, Dec 29, 2020, 2:08 PM IST
ಶಿವಮೊಗ್ಗ: ಚಿಕ್ಕಮಗಳೂರಿನ ಕಡೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರ ಅಂತಿಮ ದರ್ಶನಕ್ಕೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶವಾಗಾರದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಮೆಗ್ಗಾನ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಇದೀಗ ಮುಕ್ತಾಯವಾಗಿದೆ. ಶವಾಗಾರದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ:ಧರ್ಮರಾಯನನ್ನು ಕಳೆದುಕೊಂಡೆ, ಕೊಲೆ ಮಾಡಿದಂತಹ ರಾಜಕೀಯ ವ್ಯವಸ್ಥೆ ಇದು: ಕುಮಾರಸ್ವಾಮಿ
ಶಿವಮೊಗ್ಗ ಜಿಲ್ಲಾಡಳಿತದಿಂದ ನಿಧನ ಹೊಂದಿದ ಉಪ ಸಭಾಪತಿಗೆ ಸರಕಾರಿ ಗೌರವ ಸಲ್ಲಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ. ರಾಷ್ಟ್ರಧ್ವಜ ಹೊದಿಸಿ ಸರ್ಕಾರಿ ಗೌರವ ಸಲ್ಲಿಸಲಾಗುತ್ತದೆ. ಬಳಿಕ ಧರ್ಮೇಗೌಡ ಅವರ ಹುಟ್ಟೂರಿಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ.
ಇದನ್ನೂ ಓದಿ: ಸರಪನಹಳ್ಳಿ ಗ್ರಾ.ಪಂಚಾಯತಿಯಿಂದ ಉಪ ಸಭಾಪತಿಯವರೆಗೆ.. ಎಸ್.ಎಲ್. ಧರ್ಮೇಗೌಡ ರಾಜಕೀಯ ಹಾದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.