ಖಾಸಗಿ ಶಾಲೆ ಉಳಿವಿಗಾಗಿ ಸಹಾಯಧನ ನೀಡಲು ಆಗ್ರಹ


Team Udayavani, Dec 29, 2020, 4:58 PM IST

ಖಾಸಗಿ ಶಾಲೆ ಉಳಿವಿಗಾಗಿ ಸಹಾಯಧನ ನೀಡಲು ಆಗ್ರಹ

ಬೀದರ: ಖಾಸಗಿ ಶಾಲೆಗಳ ಉಳಿವಿಗಾಗಿಒಂದು ಸಾವಿರ ಕೋಟಿ ರೂ.ಆರ್ಥಿಕ ಸಹಾಯ ಧನ ಬಿಡುಗಡೆಮಾಡುವುದು ಸೇರಿದಂತೆ ವಿವಿಧಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿಕಲ್ಯಾಣ ಕರ್ನಾಟಕ ಅನುದಾನ ರಹಿತಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿಪ್ರತಿಭಟನೆ ನಡೆಸಲಾಯಿತು.

ಸಂಘದ ರಾಜೇಂದ್ರ ಮಣಗೇರೆನೇತೃತ್ವದಲ್ಲಿ ನಗರದ ಡಿಸಿ ಕಚೇರಿಎದುರು ಪ್ರತಿಭಟನೆ ನಡೆಸಿದ ನಂತರಸಿಎಂಗೆ ಬರೆದ ಮನವಿ ಪತ್ರವನ್ನುಎಡಿಸಿಗೆ ಸಲ್ಲಿಸಿದರು. ಒಂದು ಕಡೆಕೋವಿಡ್‌ -19 ನಿಂದ ಖಾಸಗಿಶಾಲೆಗಳು ತತ್ತರಿಸಿದ್ದರೆ ಮತ್ತೂಂದೆಡೆಗಾಯದ ಮೇಲೆ ಬರೆ ಎಳೆದಂತೆಶಿಕ್ಷಣ ಇಲಾಖೆಯು ಖಾಸಗಿ ಶಾಲೆಯಅಸ್ತಿತ್ವವನ್ನೇ ಕಸಿದ್ದು ಕೊಳ್ಳುವಂತಹಸುತೋಲೆಗಳನ್ನು ಹೊರಡಿಸುತ್ತಿದೆ ಎಂದ ಕಿಡಿಕಾರಿದರು.

ಕೋವಿಡ್‌ ಹಿನ್ನೆಲೆ ಖಾಸಗಿ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರಿಗೆ ಸಹಾಯವಾಗುವಂತೆಸಾವಿರ ಕೋಟಿ ಆರ್ಥಿಕ ಸಹಾಯಧನವನ್ನು ಬಿಡುಗಡೆ ಮಾಡಬೇಕು. ಶಾಲಾಕಾಮಗಾರಿಗಳಿಗಾಗಿ ಬ್ಯಾಂಕ್‌ನಿಂದಪಡೆದಿರುವ ಸಾಲ ಪಾವತಿಗೆ ಒಂದುವರ್ಷ ಮುಂದೂಡ ಬೇಕು. 1995ರಿಂದ2010ರವರೆಗೆ ಪ್ರಾರಂಭಿಸಿದ ಅನುದಾನ ರಹಿತ ಶಾಲೆಗಳನ್ನುಅನುದಾನ ಸಹಿತ ಶಾಲೆಗಳನ್ನಾಗಿ ಪರಿವರ್ತಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ನವೀಕರಣವನ್ನು ಐ.ಸಿ.ಎಸ್‌ .ಇ. ಮತ್ತು ಸಿ.ಬಿ.ಎಸ್‌.ಇ. ಶಾಲೆಗಳ ಮಾದರಿಯಲ್ಲಿ ತಾಲೂಕು ಹಂತದಲ್ಲಿಅದಾಲತ್‌ ನಡೆಸಿ ನವೀಕರಿಸಿ ಪ್ರಮಾಣಪತ್ರವನ್ನು ನೀಡಬೇಕು. ಆರ್‌ಟಿಇ  ಕಾಯ್ದೆ ಮುಂದುವರೆಸಬೇಕು. ಆರ್‌.ಟಿ.ಇ. ಹಣವನ್ನು ಶಾಲೆಯ ಪ್ರಾರಂಭಿಕ ಹಂತದಲ್ಲಿಯೇ ಒಂದೇ ಕಂತಿನಲ್ಲಿ ಶಾಲೆಗಳಿಗೆ ಬಿಡುಗಡೆಗೊಳಿಸಬೇಕುಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಗಿದೆ.

ಪ್ರಮುಖರಾದ ಸಂದೀಪ ಶೆಟಕಾರ,ಚಂದ್ರಕಾಂತ ಪಾಟೀಲ, ಮುಕ್ರಮ್‌ಪಟೇಲ್‌, ಸುರೇಶ ಪಾಟೀಲ, ಸಲೀಂ ಪಾಷಾ, ಲಕ್ಷ್ಮೀಕಾಂತ, ಮೊಹ್ಮದ ತಾರಾ,ಕಾಮಶೆಟ್ಟಿ ಚಿಕಬಸೆ, ವಿಷ್ಣುಕಾಂತ, ಗಣಪತಿ ಸೋಲಪುರೆ, ವೀರೇಶ ಯದಲಾಪುರ, ಅಲ್‌ ಅಮಿನ್‌ ರಹೆಮಾನ ಖಾನ, ರವಿ ಚವ್ಹಾಣ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.