ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ

Team Udayavani, Dec 29, 2020, 6:39 PM IST

ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ

ಶೃಂಗೇರಿ: ಕ್ಷೇತ್ರದ ಅಭಿವೃದ್ಧಿಗೆ ನನಗೆ ದೊರಕಿರುವ ಅವಕಾಶದಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿ,ಹೆಚ್ಚಿನ ಅನುದಾನದ ನಿರೀಕ್ಷೆಯಲ್ಲಿದ್ದೇನೆ ಎಂದುಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಡಿ.ಎನ್‌. ಜೀವರಾಜ್‌ ಹೇಳಿದರು.

ಮುಖ್ಯಮಂತ್ರಿಗಳ ರಾಜಕೀಯಕಾರ್ಯದರ್ಶಿಯಾಗಿ ನೇಮಕಗೊಂಡಡಿ.ಎನ್‌. ಜೀವರಾಜ್‌ ಅವರನ್ನು ಶೃಂಗೇರಿಬಿಜೆಪಿ ಕಾರ್ಯಕರ್ತರು ಅವರ ಸ್ವಗೃಹದಲ್ಲಿಅಭಿನಂದಿಸಿದ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆ ಇದ್ದು, ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುತ್ತದೆ. ಕಸ್ತೂರಿ ರಂಗನ್‌ ವರದಿ ಮಲೆನಾಡಿಗೆ ತೂಗುಕತ್ತಿಯಾಗಿದ್ದು, ಇದು ಕಾಂಗ್ರೆಸ್‌ ಸರಕಾರದಪಾಪದ ಕೂಸಾಗಿದೆ. ಜನಸಾಮಾನ್ಯರಿಗೆಇದರಿಂದ ಉಂಟಾಗುವ ತೊಂದರೆ

ಬಗ್ಗೆ ಅರಿವಿದ್ದು, ಮುಖ್ಯಮಂತ್ರಿಗಳ ಬಳಿಸಂಸದರೊಂದಿಗೆ ಸೇರಿ ಈ ಬಗ್ಗೆ ಚರ್ಚಿಸಲಾಗಿದೆ.ಅತಿವೃಷ್ಠಿಯಿಂದ ಗ್ರಾಮೀಣ ಭಾಗದ ರಸ್ತೆಹಾಳಾಗಿದ್ದು, ಇವುಗಳನ್ನು ಆದ್ಯತೆ ಮೇಲೆಮರು ಡಾಂಬರೀಕರಣ ಗೊಳಿಸಲಾಗುತ್ತದೆ.ಅತಿವೃಷ್ಠಿ ಪರಿಹಾರದ ರೂಪದಲ್ಲಿ ರೈತರಿಗೆ ಈಗಾಗಲೇ ಅವರ ಖಾತೆಗೆ ನೇರವಾಗಿ ಜಮಾಮಾಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ ಕಂತು ಸಹ ರೈತರಖಾತೆಗೆ ಜಮಾ ಆಗಿದೆ ಎಂದರು.

ಜಿಪಂ ಸದಸ್ಯ ಬಿ. ಶಿವಶಂಕರ್‌ ಮಾತನಾಡಿ, ಕ್ಷೇತ್ರದ ಸಮಸ್ಯೆ ಬಗ್ಗೆ ಕಾಳಜಿ ಹೊಂದಿರುವಡಿ.ಎನ್‌. ಜೀವರಾಜ್‌ಗೆ ಉನ್ನತ ಹುದ್ದೆದೊರಕಿರುವುದು ಕ್ಷೇತ್ರದ ಜನರಿಗೆ ಸಂದಗೌರವವಾಗಿದೆ. ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸುವ ವಿಶ್ವಾಸವಿದೆ ಎಂದರು.

ಡಿ.ಎನ್‌. ಜೀವರಾಜ್‌ ಅವರನ್ನು ಇದೇಸಂದರ್ಭದಲ್ಲಿ ಅಭಿನಂದಿಸಲಾಯಿತು. ಬಿಜೆಪಿಮುಖಂಡರಾದ ತಲಗಾರು ಉಮೇಶ್‌,ಮಾವಿನಕಾಡು ರಂಗನಾಥ್‌, ರಾಮಕೃಷ್ಣ ರಾವ್‌,ವೇಣುಗೋಪಾಲ್‌, ಎಂ.ಎಲ್‌. ಪ್ರಕಾಶ್‌, ಅರುಣ್‌, ನೂತನಕುಮಾರ್‌, ಹರೀಶ್‌ ಶೆಟ್ಟಿ, ರಾಧಿಕಾ, ಶ್ರೀವಿದ್ಯಾ ಇದ್ದರು

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.